ರೇಮೊ

ರೇಮೊ ಚಿತ್ರದ ಟೀಸರ್
ಇಶಾನ್ ಮತ್ತು ಆಶಿಕಾ ರಂಗನಾಥ್ ಅಭಿನಯದ ರೇಮೊ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಪವನ್ ಒಡೆಯರ್ ನಿರ್ದೇಶಿಸಿದ್ದಾರೆ.

'ರೇಮೊ' ಮೂಲಕ ಮತ್ತೆ ಸ್ಯಾಂಡಲ್ವುಡ್ಗೆ ಇಶಾನ್ ರೀ-ಎಂಟ್ರಿ!
ಪುರಿ ಜಗನಾಥ್ ನಿರ್ದೇಶನದ ರೋಗ್ ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಪಾದಾರ್ಪಣೆ ಮಾಡಿದ್ದ ನಟ ಇಶಾನ್ ಇದೀಗ ಎರಡು ವರ್ಷಗಳ ಬಳಿಕ ರೇಮೊ ಚಿತ್ರದ ಮೂಲಕ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

