ರೇರಾ

ಡೆವಲಪರ್‌ಗಳಿಗೆ ವಿಳಂಬ ಶುಲ್ಕ; ರೇರಾ ಸುತ್ತೋಲೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್!
ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠವು, ಆಕ್ಷೇಪಾರ್ಹ ಸುತ್ತೋಲೆಯನ್ನು ಪ್ರಶ್ನಿಸಿ ಬಿಲ್ಡರ್‌ಗಳು, ಡೆವಲಪರ್‌ಗಳು ಮತ್ತು ಪ್ರಮೋಟರ್ಸ್‌ಗಳು ಸಲ್ಲಿಸಿದ 75 ಅರ್ಜಿಗಳನ್ನು ಮಾನ್ಯ ಮಾಡಿ ಆದೇಶ ಹೊರಡಿಸಿದರು.

RERA-K ಮಾಹಿತಿ: ಗ್ರಾಹಕರೇ ಎಚ್ಚರ! 2,403 ಕಟ್ಟಡ ನಿರ್ಮಾಣ ಯೋಜನೆಗಳು ಇನ್ನೂ ಅಪೂರ್ಣ
ಪ್ರಸ್ತುತ ನಡೆಯುತ್ತಿರುವ ಯೋಜನೆಗಳ ವಿರುದ್ಧ RERA-K ಗೆ 10,215 ದೂರುಗಳು ಬಂದಿದ್ದು, ಅವುಗಳನ್ನು ಸಾರ್ವಜನಿಕವಾಗಿ ಇರಿಸಲಾಗಿದೆ.

ಮೂರು ವಾರಗಳಲ್ಲಿ ರೇರಾ ಮೇಲ್ಮನವಿ ನ್ಯಾಯಾಧಿಕರಣಕ್ಕೆ ಅಧ್ಯಕ್ಷರನ್ನು ನೇಮಿಸಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ರೇರಾ ಮೇಲ್ಮನವಿ ನ್ಯಾಯಾಧಿಕರಣಕ್ಕೆ ಅಧ್ಯಕ್ಷರನ್ನು ನೇಮಿಸುವ ಮೂಲಕ ಅದನ್ನು ಕ್ರಿಯಾತ್ಮಕಗೊಳಿಸಲು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಮೂರು ವಾರಗಳ ಕಾಲಾವಕಾಶ ನೀಡಿದೆ.

ಅರ್ಕಾವತಿ ಬಡಾವಣೆ ಯೋಜನೆ: ರೇರಾ ಕಾಯ್ದೆಯಡಿ ನೋಂದಾಯಿಸಿ; ಬಿಡಿಎಗೆ ನ್ಯಾಯಾಲಯದ ಆದೇಶ
ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ-ಕರ್ನಾಟಕ (RERA-K) ಶುಕ್ರವಾರ ಆದೇಶ ಹೊರಡಿಸಿದ್ದು, ರೇರಾ ಕಾಯ್ದೆ 2016 ರ ಅಡಿಯಲ್ಲಿ ತನ್ನ ಅರ್ಕಾವತಿ ಲೇಔಟ್ ಯೋಜನೆಯನ್ನು ತಕ್ಷಣವೇ ನೋಂದಾಯಿಸಲು ಬಿಡಿಎಗೆ ನಿರ್ದೇಶಿಸಿದೆ.

ರೇರಾ ಅಡಿಯಲ್ಲಿ ದಾಖಲು ಮಾಡಿಕೊಳ್ಳಲು 'ಸೆರೀನ್ ಅರ್ಬನಾ ರಿಟೈರ್ ಮೆಂಟ್ ಹೋಂ ಡೆವೆಲಪರ್'ಗೆ ಆದೇಶ
ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ (K-RERA) ಬೆಂಗಳೂರು ಮೂಲದ ಬಿಲ್ಡರ್ ಓಝೋನ್ ಅರ್ಬಾನಾ ಇನ್ಫ್ರಾ ಡೆವಲಪರ್ಸ್ ಪ್ರೈವೇಟ್ ಲಿಮಿಟೆಡ್ ತನ್ನ ಆಸ್ತಿ `ಸೆರೀನ್ ಅರ್ಬನಾ' ವನ್ನು ತಕ್ಷಣವೇ ಪ್ರಾಧಿಕಾರದಲ್ಲಿ ನೋಂದಾವಣೆ ಮಾಡಿಕೊಳ್ಳಬೇಕೆಂದು ಆದೇಶಿಸಿದೆ.

ಅನಧಿಕೃತ ಬಡಾವಣೆಗಳ ಹಾವಳಿ ತಡೆಗಟ್ಟಲು ರೇರಾ ನಿಯಮಕ್ಕೆ ತಿದ್ದುಪಡಿ ತರಲಾಗುವುದು: ಸಚಿವ ಜಮೀರ್
ರಾಜ್ಯದಲ್ಲಿನ ಅನಧಿಕೃತ ಬಡಾವಣೆಗಳ ಹಾವಳಿ ತಡೆಗಟ್ಟಲು ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ(ರೇರಾ) ನಿಯಮಕ್ಕೆ ತಿದ್ದುಪಡಿ ತರಲು ಚಿಂತನೆ ನಡೆಸಲಾಗುತ್ತಿದೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಮಂಗಳವಾರ ಹೇಳಿದ್ದಾರೆ.

ಫ್ಲಾಟ್ ಖರೀದಿದಾರರ ಸಂಘವನ್ನು ಸಹಕಾರ ಸಂಘವಾಗಿ ನೋಂದಾಯಿಸಿ: ಕರ್ನಾಟಕ ರೇರಾ ಕೋರ್ಟ್
ಉಡುಪಿ ಜಿಲ್ಲೆಯ ಕಾರ್ಕಳ ಟೌನ್‌ನಲ್ಲಿ ಕೋ-ಆಪರೇಟಿವ್ ಅಡಿಯಲ್ಲಿ ವಸತಿ ಯೋಜನೆಯ ಸಂಘವನ್ನು ನೋಂದಾಯಿಸಲು ಕ್ರಮಕೈಗೊಳ್ಳುವಂತೆ ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ (K-RERA) ನ್ಯಾಯಾಲಯವು ಸಹಕಾರ ಸಂಘದ ರಿಜಿಸ್ಟ್ರಾರ್ ಮತ್ತು ಅವರ ಅಧೀನ ಕಚೇರಿಗಳಿಗೆ ಶಿಫಾರಸು ಮಾಡಿದೆ.

7 ವರ್ಷ ಕಳೆದರೂ ಪೂರ್ಣಗೊಳ್ಳದ ಅಪಾರ್ಟ್‌ಮೆಂಟ್: ಕ್ರಿಯಾ ಯೋಜನೆ ಸಲ್ಲಿಸುವಂತೆ ಖರೀದಿದಾರರಿಗೆ ರೇರಾ ಸೂಚನೆ
ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ(ಕೆ-ರೇರಾ) ಬಾಗಲೂರು ರಸ್ತೆ ಕ್ರಾಸ್‌ನಲ್ಲಿರುವ ಕೃಷ್ಣ ಶೆಲ್ಟನ್ ಅಪಾರ್ಟ್‌ಮೆಂಟ್‌ನ ಮನೆ ಖರೀದಿದಾರರಿಗೆ ಮನೆ ಪಡೆಯಲು ತಮ್ಮದೇ ಆದ ಕ್ರಿಯಾ ಯೋಜನೆಯನ್ನು ಸಲ್ಲಿಸುವಂತೆ ಸೂಚಿಸಿದೆ.

ಸೆಪ್ಟೆಂಬರ್ 29ರೊಳಗೆ ನೋಂದಾಯಿಸಿ; ಶೋಭಾ ಸಿಟಿಗೆ RERA ಆದೇಶ
ಎಫ್ ಐಆರ್ ಹಿನ್ನಲೆಯಲ್ಲಿ ಸೆಪ್ಟೆಂಬರ್ 29ರೊಳಗೆ ನೋಂದಾಯಿಸಿಕೊಳ್ಳುವಂತೆ ಶೋಭಾ ಸಿಟಿ ಡೆವಲರಪರ್ಸ್ ಗೆ RERA ಆದೇಶ ನೀಡಿದೆ.

