ರಾಜ್ಯಮಹಿಳೆ ಅಪಹರಣ ಪ್ರಕರಣ: ರೇವಣ್ಣ ಆಪ್ತ ಸತೀಶ್ ಬಾಬಣ್ಣಗೆ 8 ದಿನ ಪೋಲಿಸ್ ಕಸ್ಟಡಿ; ಕೋರ್ಟ್ ಆದೇಶ
ಮಹಿಳೆ ಅಪಹರಣ ಹಾಗೂ ಅಕ್ರಮ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ನಾಯಕ ಹೆಚ್. ಡಿ. ರೇವಣ್ಣ ಅವರ ಆಪ್ತ ಸತೀಶ್ ಬಾಬಣ್ಣಗೆ 8 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ನಗರದ ನ್ಯಾಯಾಲಯವೊಂದು ಸೋಮವಾರ ಆದೇಶ ನೀಡಿದೆ.