ರೇವಾ

'ಅಪ್ಪಾ.. ಪ್ಲೀಸ್ ಕರ್ಕೊಂಡು ಹೋಗು, ನನ್ನ ಸಾಯಿಸಿಬಿಡ್ತಾರೆ': ಹೆರಿಗೆಗೂ ಮುನ್ನ ಗೋಗರೆದ ಮಗಳು ಕೊನೆಗೂ ಸಾವು, ವೈದ್ಯರ ಅಮಾನತು!
ವೈದ್ಯರು ಮತ್ತು ಸಿಬ್ಬಂದಿಯ ನಿರ್ಲಕ್ಷ್ಯದಿಂದ ಗರ್ಭಿಣಿ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ಆಕೆಯ ಕುಟುಂಬಸ್ಥರು ಆರೋಪಿಸುತ್ತಿದ್ದು ಮೃತ ಮಹಿಳೆಯನ್ನು ರೇವಾ ಜಿಲ್ಲೆಯ ಹತ್ವಾ ಗ್ರಾಮದ ನಿವಾಸಿ ಕಲ್ಪನಾ ಮಿಶ್ರಾ..

ಪಿಕ್ನಿಕ್ ಗೆ ಬಂದಿದ್ದ ನವವಿವಾಹಿತೆ ಮೇಲೆ ಗಂಡನೆದುರೇ Gang-Rape: 8 ಮಂದಿಗೆ ಜೀವಾವಧಿ ಶಿಕ್ಷೆ!
ಪತಿಯನ್ನು ಮರಕ್ಕೆ ಕಟ್ಟಿದ ದುಷ್ಕರ್ಮಿಗಳು ಆತನ ಕಣ್ಣೆದುರೇ ಪತ್ನಿಯನ್ನು ಹಿಡಿದೆಳೆದಿದ್ದಾರೆ. ಅಲ್ಲದೆ ಆಕೆಯನ್ನು ಆತನ ಮುಂದೆಯೇ ವಿವಸ್ತ್ರಗೊಳಿಸಿ ಒಬ್ಬರ ಬಳಿಕ ಒಬ್ಬರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.

ಮಧ್ಯಪ್ರದೇಶ: ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ; ಐವರ ಬಂಧನ
ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಘಟನೆ ಸಂಬಂಧ ಐವರು ಆರೋಪಿಗಳನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಕಳ್ಳತನ ಆರೋಪಕ್ಕೆ ಪ್ರತೀಕಾರ: ವೃದ್ಧೆಯನ್ನು ಕೊಂದು ರೇಪ್ ಮಾಡಿದ 16ರ ಅಪ್ರಾಪ್ತ ಬಾಲಕ!
ನಾಲ್ಕು ದಿನಗಳ ಹಿಂದೆ 58 ವರ್ಷದ ಮಹಿಳೆಯ ಕೊಲೆ ಮತ್ತು ಅತ್ಯಾಚಾರ ಪ್ರಕರಣ ಸಂಬಂಧ ಪೊಲೀಸರು 16 ವರ್ಷದ ಅಪ್ರಾಪ್ತ ಬಾಲಕನನ್ನು ಬಂಧಿಸಿದ್ದಾರೆ. ಎರಡು ವರ್ಷಗಳ ಹಿಂದಿನ ಕಳ್ಳತನ ಆರೋಪಕ್ಕೆ ಪ್ರತೀಕಾರ ತೀರಿಸಿಕೊಳ್ಳಲು ಮಹಿಳೆಯನ್ನು ಕೊಂದಿರುವುದಾಗಿ ಆರೋಪಿ ವಿಚಾರಣೆ ವೇಳೆ ತಿಳಿಸಿದ್ದಾನೆ.

ಸೌರಶಕ್ತಿ ಶುದ್ಧ, ಖಚಿತ, ಸುರಕ್ಷಿತ, ಇಂದು ಮತ್ತು ಮುಂದು ಇಂಧನ ಅಗತ್ಯದ ಮೂಲ: ಪ್ರಧಾನಿ ಮೋದಿ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಶುಕ್ರವಾರ 750 ಮೆಗಾವ್ಯಾಟ್ ಸಾಮರ್ಥ್ಯದ ಸೌರ ವಿದ್ಯುತ್ ಯೋಜನೆಯನ್ನು ಮಧ್ಯ ಪ್ರದೇಶದ ರೇವಾದಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು.

ರೇವಾ ನದಿ ಮಧ್ಯೆ ನಿಂತು ಜಲಪಾತ ವೀಕ್ಷಣೆ ವೇಳೆ ದಿಢೀರ್ ಪ್ರವಾಹ: ಕೊಚ್ಚಿಹೋದ ಪ್ರವಾಸಿಗ
ಧಾರಾಕಾರ ಮಳೆಯಿಂದಾಗಿ ಮಧ್ಯಪ್ರದೇಶದ ರೇವ ಜಲಪಾತಕ್ಕೆ ದಿಢೀರ್ ನೀರು ಬಂದ ಕಾರಣ ನದಿ ಮಧ್ಯೆ ನಿಂತು ಜಲಪಾತ ವೀಕ್ಷಿಸುತ್ತಿದ್ದ ಐವರು ಪ್ರವಾಸಿಗರು...

