ರೇವಾ ವಿಶ್ವವಿದ್ಯಾಲಯದ ಸಂಸ್ಥಾಪಕರ ದಿನಾಚರಣೆ ಅಂಗವಾಗಿ ಪ್ರತಿವರ್ಷದಂತೆ ಈ ವರ್ಷವೂ ಜನವರಿ, 6 ರಂದು ರೇವಾ ಜೀವಮಾನ ಶ್ರೇಷ್ಠ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.