ರಾಜ್ಯರೇವಾ ಏಷ್ಯಾದ ದೊಡ್ಡ ಸೋಲಾರ್ ಪಾರ್ಕ್: ಕೇಂದ್ರ ಸಚಿವರ ಹೇಳಿಕೆಗೆ ಡಿಕೆಶಿ ಆಕ್ಷೇಪ
ಮಧ್ಯಪ್ರದೇಶದ ರೇವಾ ಪ್ರದೇಶದಲ್ಲಿನ 750 ಮೆ.ವ್ಯಾ. ಸೋಲಾರ್ ಪಾರ್ಕ್ ಏಷ್ಯಾದ ದೊಡ್ಡ ಸೋಲಾರ್ ಪಾರ್ಕ್ ಎಂದು ಘೋಷಿಸಿರುವ ಕೇಂದ್ರ ವಿದ್ಯುತ್ ಸಚಿವರ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.