ಕಾಂಗ್ರೆಸ್ ನಾಯಕಿ, ಜೆಡಿಎಸ್ನ ವಿಜಯಪುರ ಮಾಜಿ ಜಿಲ್ಲಾಧ್ಯಕ್ಷೆ, ರೇಷ್ಮಾ ಪಡೇಕನೂರ ಹತ್ಯೆಯ ಆರೋಪಿಯನ್ನು ಪೋಲೀಸರು ಬಂಧಿಸಿದ್ದಾರೆ.