ರೇಸರ್

ಬೆಂಗಳೂರಿನಲ್ಲಿ ರೇಸರ್ ಶ್ರೇಯಸ್ ಹರೀಶ್ ಅಂತ್ಯಕ್ರಿಯೆ: ನೂರಾರು ಮಂದಿ ಭಾಗಿ
ರಾಜ್ಯ

ಬೆಂಗಳೂರಿನಲ್ಲಿ ರೇಸರ್ ಶ್ರೇಯಸ್ ಹರೀಶ್ ಅಂತ್ಯಕ್ರಿಯೆ: ನೂರಾರು ಮಂದಿ ಭಾಗಿ

ಟ್ರ್ಯಾಕ್‌ ರೇಸ್‌ ವೇಳೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದ 13 ವರ್ಷದ ಯುವ ರೇಸರ್‌ ಶ್ರೇಯಸ್‌ ಹರೀಶ್‌ ಅವರ ಅಂತ್ಯಕ್ರಿಯೆಯನ್ನು ಶನಿವಾರ ಹೆಬ್ಬಾಳದಲ್ಲಿ ನಡೆಯಿತು. ಅಂತ್ಯಕ್ರಿಯೆಯಲ್ಲಿ ನೂರಾರು ಮಂದಿ ಪಾಲ್ಗೊಂಡು, ಆಶ್ರುತರ್ಪಣ ಸಲ್ಲಿಸಿದರು.

ಹೈ-ಎಂಡ್ ಬೈಕ್ ಸವಾರಿ ಮೂಲಕ ಅಕ್ಷಿತಾ ಸತ್ಯನಾರಾಯಣ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ!
ಸಿನಿಮಾ ಸುದ್ದಿ

ಹೈ-ಎಂಡ್ ಬೈಕ್ ಸವಾರಿ ಮೂಲಕ ಅಕ್ಷಿತಾ ಸತ್ಯನಾರಾಯಣ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ!

ಮಾಡೆಲ್ ಕಮ್ ನಟಿ ಅಕ್ಷಿತಾ ಸತ್ಯನಾರಾಯಣ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಲಿದ್ದಾರೆ. ಭರತ್ ವಿಷ್ಣುಕಾಂತ್ ಅವರ 'ರೇಸರ್' ಚಿತ್ರದಲ್ಲಿ ಅವರು ನಟಿಸಲಿದ್ದಾರೆ. ಈ ಚಿತ್ರದಲ್ಲಿ ಅವರು ಬೈಕರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಸಂದೇಶ್ ಪ್ರಸನ್ನ ನಾಯಕ ನಟನೆಯ 'ರೇಸರ್' ಚಿತ್ರಕ್ಕೆ ಮೂಹೂರ್ತ
ಸಿನಿಮಾ ಸುದ್ದಿ

ಸಂದೇಶ್ ಪ್ರಸನ್ನ ನಾಯಕ ನಟನೆಯ 'ರೇಸರ್' ಚಿತ್ರಕ್ಕೆ ಮೂಹೂರ್ತ

ನಿರ್ಮಾಪಕ ಭರತ್ ವಿಷ್ಣುಕಾಂತ್, ಮುಂಬರುವ 'ರೇಸರ್' ಚಿತ್ರದ ಮೂಲಕ ನಿರ್ದೇಶಕರಾಗಲು ಸಜ್ಜಾಗಿದ್ದಾರೆ. ಇದನ್ನು ತಮ್ಮ ಬ್ಯಾನರ್ ಭಾರತ್ ಫಿಲ್ಮ್ಸ್‌ ಅಡಿಯಲ್ಲಿ ಈ ಚಿತ್ರವನ್ನು ನಿರ್ಮಾಣ ಮಾಡಲಾಗುತ್ತಿದ್ದು, ಭಾನುವಾರ ಈ ಚಿತ್ರದ ಮುಹೂರ್ತ ನೆರವೇರಿದೆ.