ಜಾಗ್ವಾರ್ ಖ್ಯಾತಿಯ ನಟ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರ ಬಹು ನಿರೀಕ್ಷಿತ ರೈಡರ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ.