ರೈತ ಆತ್ಮಹತ್ಯೆ

ಅಮಾಯಕ ರೈತನ ಸಾವಿಗೆ ರಾಜ್ಯ ಸರ್ಕಾರದ ಬೇಜವಾಬ್ದಾರಿ ಕಾರಣ: BJP-JDS ಕಿಡಿ
ಕೃಷಿಕನ ಜೀವ ಹಿಂಡಿದ ಕಾಂಗ್ರೆಸ್ ಕಬ್ಬಿಗೆ ಬೆಂಬಲ ಬೆಲೆ ನೀಡದೆ ಅನ್ನದಾತರನ್ನು ಬೀದಿಗೆ ತಳ್ಳಿರುವ ರೈತ ವಿರೋಧಿ ಕಾಂಗ್ರೆಸ್ ಸರ್ಕಾರದ ಉದ್ಧಟತನಕ್ಕೆ ಮಂಡ್ಯ ಜಿಲ್ಲೆಯ ಅನ್ನದಾತ ಉಸಿರು ಚೆಲ್ಲಿದ್ದಾನೆ.

ಬೆಳೆ ನಷ್ಟ: ಪ್ರಶಸ್ತಿ ವಿಜೇತ ಮಹಾರಾಷ್ಟ್ರ ರೈತ ಆತ್ಮಹತ್ಯೆಗೆ ಶರಣು
ರೈತ ಕೈಲಾಶ್ ನಾಗ್ರೆ(42) ಅವರು ಇಂದು ಬೆಳಗ್ಗೆ ತಮ್ಮ ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಂಧೇರಾ ಪೊಲೀಸ್ ಠಾಣೆಯ ಅಧಿಕಾರಿ ಹೇಳಿದ್ದಾರೆ.

Hey Child ತೇಜು! ಟ್ವೀಟ್ ಡಿಲೀಟ್ ಮಾಡುವುದು ನಿಮ್ಮ ಹವ್ಯಾಸವಲ್ಲವೇ: FIR ಹಾಕಿಸುವುದೇ ಕೆಲಸ ಎಂದ ತೇಜಸ್ವಿ ಸೂರ್ಯಗೆ ಪ್ರಿಯಾಂಕ್ ಟಾಂಟ್!
ಹಾವೇರಿ ಪ್ರಕರಣದಲ್ಲಿ ಎಫ್ ಐಆರ್ ದಾಖಲಾದ ಕಾರಣಕ್ಕೆ ಸಂಸದ ತೇಜಸ್ವಿ ಸೂರ್ಯ ಅಳುವುದೇಕೆ? ಸುಳ್ಳು ಸುದ್ದಿ ಹಬ್ಬಿಸುತ್ತಿರುವ ನಿಮಗೆ ಮೆರವಣಿಗೆ ಮೂಲಕ ಸನ್ಮಾನ ಮಾಡಬೇಕಾ? ಸುಳ್ಳು ಹೇಳಿದ ಮೇಲೆ ಅದಕ್ಕೆ ಪ್ರಾಯಶ್ಚಿತವಾಗಬೇಕಲ್ಲವೇ?

ತುಮಕೂರು: ಟೊಮೆಟೊ ಬೆಲೆ ಕುಸಿತ; ರೈತ ಆತ್ಮಹತ್ಯೆಗೆ ಶರಣು
ಟೊಮೆಟೊ ಬೆಲೆ ಕುಸಿತದಿಂದ ಹಾಗೂ ಸಾಲದ ಬಾಧೆ ತಾಳಲಾರದೆ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಾವಗಡ ತಾಲೂಕಿನ ಗುಂಡ್ಲಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ರೈತ ಆತ್ಮಹತ್ಯೆ ಎಂದು ಪ್ರಕರಣ ದಾಖಲು!
ಕಲಬುರಗಿಯ ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಶಿವಕುಮಾರ್ ಪೂಜಾರಿ ಆತ್ಮಹತ್ಯೆಯನ್ನು ರೈತ ಆತ್ಮಹತ್ಯೆ ಎಂದು ದೂರು ದಾಖಲಿಸಲಾಗಿದೆ.

ಶಿರಸಿ: ಬೆಳೆ ಹಾನಿ ಭೀತಿ, ಸಾಲ ಮರುಪಾವತಿಸಲಾಗದೆ 65 ವರ್ಷದ ರೈತ ಆತ್ಮಹತ್ಯೆ
ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಹೆಬ್ಬುತಿ ಗ್ರಾಮದಲ್ಲಿ ರೈತರೊಬ್ಬರು ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಜಗದೀಶ ಚೆನಪ್ಪ (65) ಎಂದು ಗುರುತಿಸಲಾಗಿದ್ದು, ಅಂಡಗಿ ಗ್ರಾಮದ ಸಹಕಾರಿ ಬ್ಯಾಂಕ್‌ನಲ್ಲಿ ಪಡೆದಿದ್ದ 3 ಲಕ್ಷ ಸಾಲ ಮರುಪಾವತಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡ ರಾಣೆಬೆನ್ನೂರಿನ ರೈತನ ಬಗ್ಗೆ ಮಾಜಿ ಸ್ಪೀಕರ್ ಕೋಳಿವಾಡ ಹಗುರ ಮಾತು: ವಿಡಿಯೊ ವೈರಲ್, ವ್ಯಾಪಕ ಆಕ್ರೋಶ
ವಿಧಾನಸಭೆಯ ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ್ (K B Koliwada) ಅವರು ಪ್ರತಿನಿಧಿಸುತ್ತಿದ್ದ ರಾಣೆಬೆನ್ನೂರು ಕ್ಷೇತ್ರದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಅಂತಿಮ ನಮನ ಸಲ್ಲಿಸಲು ಬಳಸಿದ ಕಠಿಣ ಮತ್ತು ಸಂವೇದನಾರಹಿತ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ಬಿರುಗಾಳಿ ಎಬ್ಬಿಸಿದ್ದು ಭಾರೀ ವಿರೋಧ ವ್ಯಕ್ತವಾಗಿದೆ.

ಮನೆ ನೀಡಲು ತೆಲಂಗಾಣ ಸರ್ಕಾರ ನಕಾರ: ತಾನೇ ಮಾಡಿದ ಚಿತೆಗೆ ಹಾರಿ ರೈತ ಆತ್ಮಹತ್ಯೆ!
ನೆಲಸಮಗೊಳಿಸಿದ ತನ್ನ ಮನೆಯ ಮರದ ತುಂಡುಗಳಿಂದ ತಾನೇ ಮಾಡಿಕೊಂಡ ಚಿತೆಗೆ ಹಾರಿ 70 ವರ್ಷದ ರೈತನೊಬ್ಬ ಜೀವಂತ ದಹನವಾಗಿರುವ ಘಟನೆ ಮೇಡಕ್ ಜಿಲ್ಲೆಯ ವೇಮುಲಾಘಾಟ್ ಗ್ರಾಮದಲ್ಲಿ ನಡೆದಿದೆ.

ಚಾಮರಾಜನಗರ: ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ
ಸಾಲಬಾಧೆ ತಾಳಲಾರದೇ ರೈತನೋರ್ವ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಆಲೂರಿನಲ್ಲಿ ನಡೆದಿದೆ.

