ದೇಶವಿಳಂಬ ಧೋರಣೆ ಬಿಡಿ, ರೈತರ ಬೇಡಿಕೆಗಳನ್ನು ಒಪ್ಪಿಕೊಳ್ಳಿ: ಸರ್ಕಾರಕ್ಕೆ ರೈತನಾಯಕ ದಲ್ಲೇವಾಲ್
ಕೇಂದ್ರ ಸರ್ಕಾರ ವಿಳಂಬ ಧೋರಣೆಯನ್ನು ಅನುಸರಿಸುವುದನ್ನು ಬಿಡಬೇಕು ಹಾಗೂ ರೈತರ ಬೇಡಿಕೆಗಳನ್ನು 2024 ರ ಲೋಕಸಭಾ ಚುನಾವಣೆಗೆ ನೀತಿ ಸಂಹಿತೆ ಜಾರಿಯಾಗುವುದಕ್ಕೂ ಮುನ್ನ ಈಡೇರಿಸಬೇಕು ಎಂಉ ರೈತ ನಾಯಕ ಜಗ್ಜೀತ್ ಸಿಂಗ್ ದಲ್ಲೇವಾಲ್ ಕೇಂದ್ರ ಸಚಿವರೊಂದಿಗಿನ ಸಭೆಗೂ ಮುನ್ನ ಹೇಳಿದ್ದಾರೆ.