ದೇಶಸಂಘಟನೆಗಳ ಮಧ್ಯೆ ಭಿನ್ನಾಭಿಪ್ರಾಯವಿಲ್ಲ, ಎಲ್ಲರೂ ಒಮ್ಮತದಿಂದ ತೀರ್ಮಾನ ಕೈಗೊಳ್ಳುತ್ತೇವೆ: ರೈತ ಮುಖಂಡರು
ನಾವು ರೈತ ಸಂಘಟನೆಯವರೆಲ್ಲರೂ ಅವಿರೋಧವಾಗಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಇಲ್ಲಿ ಎಲ್ಲರದ್ದೂ ಸಹಮತ ಮುಖ್ಯವಾಗುತ್ತದೆಯೇ ಹೊರತು ಬಹುಮತವಲ್ಲ ಎಂದು ರೈತ ಮುಖಂಡ ಶಿವಕುಮಾರ್ ಕಕ್ಕ ಹೇಳಿದ್ದಾರೆ.