ರೈತ ನಿಯೋಗ

ಬಿಡದಿ ಟೌನ್‌ಶಿಪ್ ಯೋಜನೆಗೆ ಜಮೀನು ನೀಡಲು ಸಿದ್ಧರಿದ್ದೇವೆ, ಅಂತಿಮ ಅಧಿಸೂಚನೆ ಹೊರಡಿಸಿ: CM ಡಿ.ಕೆ ಶಿವಕುಮಾರ್ ಗೆ ರೈತ ನಿಯೋಗ ಮನವಿ; Video
ಆದರೆ, ಬಿಡದಿ ಸುತ್ತಮುತ್ತಲಿನ ಮತ್ತೊಂದು ವರ್ಗದ ರೈತರು ಯೋಜನೆಗಾಗಿ ಭೂಸ್ವಾಧೀನ ಮಾಡುವುದನ್ನು ವಿರೋಧಿಸುತ್ತಿದ್ದು, ನಮ್ಮ ಫಲವತ್ತಾದ ಕೃಷಿ ಭೂಮಿಯನ್ನು ಬಿಟ್ಟುಕೊಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಕರ್ನಾಟಕ ಗ್ರಾಮೀಣ ಬ್ಯಾಂಕಿನಿಂದ ಸಾಲ ಪಡೆದ ರೈತರ ಸಮಸ್ಯೆ ಬಗೆಹರಿಸಲು ವಿಶೇಷ ಸಭೆ: ಸಿಎಂ ಸಿದ್ದರಾಮಯ್ಯ
ಬಳ್ಳಾರಿಯ ಕರ್ನಾಟಕ ಗ್ರಾಮೀಣ ಬ್ಯಾಂಕಿನಿಂದ ಬೆಳೆಸಾಲ ಪಡೆದು ಸುಸ್ತಿದಾರರಾಗಿರುವ ರೈತರಿಗೆ ಓ.ಟಿ.ಎಸ್. (One Time Settlement) ಯೋಜನೆಯಡಿ ಅನುಕೂಲ ಕಲ್ಪಿಸುವ ಕುರಿತು ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.

ಮಹದಾಯಿ ವಿವಾದ : ಪ್ರಧಾನಿ ಮೋದಿ ಭೇಟಿಗಾಗಿ ದೆಹಲಿಗೆ ರೈತ ನಿಯೋಗ ಪ್ರಯಾಣ
ಕಳಸಾ ಬಂಡೂರಿ ಹಾಗೂ ಮಹದಾಯಿ ನಾಲಾ ವಿವಾದ ಪರಿಹಾರಕ್ಕೆ ಪ್ರಧಾನಿ ನರೇಂದ್ರಮೋದಿ ಭೇಟಿ ಹಿನ್ನೆಲೆಯಲ್ಲಿ ರೈತ ನಿಯೋಗವೊಂದು ದೆಹಲಿಗೆ ಪ್ರಯಾಣ ಬೆಳೆಸಿದೆ.

