ರೈತ ಪ್ರತಿಭಟನೆ

ಜಗಜಿತ್ ಸಿಂಗ್ ದಲ್ಲೆವಾಲ್ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ: ಜನವರಿ 26ರಂದು ‘ಟ್ರ್ಯಾಕ್ಟರ್ ರ‍್ಯಾಲಿ’ ನಡೆಸಲು ರಾಜ್ಯ ರೈತರು ಮುಂದು
ರಾಜ್ಯ

ಜಗಜಿತ್ ಸಿಂಗ್ ದಲ್ಲೆವಾಲ್ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ: ಜನವರಿ 26ರಂದು ‘ಟ್ರ್ಯಾಕ್ಟರ್ ರ‍್ಯಾಲಿ’ ನಡೆಸಲು ರಾಜ್ಯ ರೈತರು ಮುಂದು

ಪಂಜಾಬ್‌ನ ಖಾನೌರಿ ಗಡಿಯಲ್ಲಿ ಕಳೆದ 52 ದಿನಗಳಿಂದ ಸಂಯುಕ್ತ ಕಿಸಾನ್ ಮೋರ್ಚಾ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಅವರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

'ಮುಕ್ತ ಮನಸ್ಸಿನ' ಮಾತುಕತೆಗೆ ದಿನಾಂಕ ಆಯ್ಕೆ ಮಾಡಿ: ರೈತರಿಗೆ ಕೇಂದ್ರ ಸರ್ಕಾರ ಆಹ್ವಾನ
ದೇಶ

'ಮುಕ್ತ ಮನಸ್ಸಿನ' ಮಾತುಕತೆಗೆ ದಿನಾಂಕ ಆಯ್ಕೆ ಮಾಡಿ: ರೈತರಿಗೆ ಕೇಂದ್ರ ಸರ್ಕಾರ ಆಹ್ವಾನ

ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಮ್ಯಾರಥಾನ್ ಪ್ರತಿಭಟನೆಯನ್ನು ಶತಾಯಗತಾಯ ನಿಲ್ಲಿಸಲು ಮುಂದಾಗಿರುವ ಕೇಂದ್ರ ಸರ್ಕಾರ ಸಂಧಾನ ಮಾತುಕತೆಗೆ ದಿನಾಂಕ ಆಯ್ಕೆ ಮಾಡುವಂತೆ ಮನವಿ ಮಾಡಿದೆ.

ರೈತರನ್ನು ಗೂಂಡಾಗಳೆಂದ ಸಿಎಂ ವಿರುದ್ಧ 'ಅಧಿಕಾರ ಬಿಟ್ಟು ತೊಲಗಿ' ಪ್ರತಿಭಟನೆ: ಬಿ.ಎಸ್. ಯಡಿಯೂರಪ್ಪ
ರಾಜಕೀಯ

ರೈತರನ್ನು ಗೂಂಡಾಗಳೆಂದ ಸಿಎಂ ವಿರುದ್ಧ 'ಅಧಿಕಾರ ಬಿಟ್ಟು ತೊಲಗಿ' ಪ್ರತಿಭಟನೆ: ಬಿ.ಎಸ್. ಯಡಿಯೂರಪ್ಪ

ರೈತರನ್ನು ಗೂಂಡಾಗಳೆಂದ ಮುಖ್ಯಮಂತ್ರಿ ಕುಮಾರಸ್ವಾಮಿಯವರ ವಿರುದ್ಧ ಅಧಿಕಾರ ಬಿಟ್ಟು ತೊಲಗಿ ಎಂಬ ಉದ್ದೇಶದಿಂದ ಬಿಜೆಪಿ ಬೃಹತ್ ರೈತರ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಭಾನುವಾರ ಹೇಳಿದ್ದಾರೆ...

ತಾನು ಬೆಳೆದ 750ಕೆಜಿ ಈರುಳ್ಳಿ ಮಾರಿ 1,064 ರೂ. ಗಳಿಸಿದ ರೈತ ಆ ಹಣವನ್ನು ಏನು ಮಾಡಿದ ಗೊತ್ತಾ!
ದೇಶ

ತಾನು ಬೆಳೆದ 750ಕೆಜಿ ಈರುಳ್ಳಿ ಮಾರಿ 1,064 ರೂ. ಗಳಿಸಿದ ರೈತ ಆ ಹಣವನ್ನು ಏನು ಮಾಡಿದ ಗೊತ್ತಾ!

ಮಹಾರಾಷ್ಟ್ರದ ಈರುಳ್ಳಿ ಬೆಳೆಗಾರ ರೈತರೊಬ್ಬರು ತಾವು ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.

'ದಿಲ್ಲಿ ಚಲೋ': ವಿಪಕ್ಷಗಳ ಶಕ್ತಿ ಪ್ರದರ್ಶನಕ್ಕೆ ವೇದಿಕೆಯಾಯ್ತು ರೈತರ ಬೃಹತ್ ರ್ಯಾಲಿ
ದೇಶ

'ದಿಲ್ಲಿ ಚಲೋ': ವಿಪಕ್ಷಗಳ ಶಕ್ತಿ ಪ್ರದರ್ಶನಕ್ಕೆ ವೇದಿಕೆಯಾಯ್ತು ರೈತರ ಬೃಹತ್ ರ್ಯಾಲಿ

ಸಾಲಮನ್ನಾ, ಉತ್ಪನ್ನಗಳಿಗೆ ಲಾಭದಾಯಕ ಬೆಲೆ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದೇಶದ ವಿವಿಧ ಮೂಲೆಗಳಿಂದ ಆಗಮಿಸಿದ್ದ ಸಾವಿರಾರು ರೈತರು ರಾಜಧಾನಿ ದೆಹಲಿಯಲ್ಲಿ ಬೃಹತ್...

ರೈತರ ಪ್ರತಿಭಟನೆ ಬಗ್ಗೆ ಕೃಷಿ ಸಚಿವರ ಹೇಳಿಕೆಗೆ ತೀವ್ರ ಟೀಕೆ
ದೇಶ

ರೈತರ ಪ್ರತಿಭಟನೆ ಬಗ್ಗೆ ಕೃಷಿ ಸಚಿವರ ಹೇಳಿಕೆಗೆ ತೀವ್ರ ಟೀಕೆ

ಬೆಳೆಗಳಿಗೆ ಉತ್ತಮ ಬೆಲೆ ಹಾಗೂ ಸಾಲ ಮನ್ನಾಕ್ಕಾಗಿ ಆಗ್ರಹಿಸಿ ದೇಶದ ವಿವಿಧ ರಾಜ್ಯಗಳಲ್ಲಿ ರೈತರು ಕಳೆದ 10 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಉತ್ಪನ್ನಗಳನ್ನು ನಗರ ಪ್ರದೇಶಗಳಿಗೆ ಕಳುಹಿಸದೆ ಹಾಲು- ತರಕಾರಿಯನ್ನು ರಸ್ತೆಯಲ್ಲಿಯೇ ಸುರಿದು ಪ್ರತಿಭಟನೆ ನಡೆಸುತ್ತಿದ್ದಾರೆ.