ರಾಜ್ಯ3 ತಿಂಗಳಲ್ಲಿ ಎರಡು ಬಾರಿ ಒಂದೇ ಆನೆಯಿಂದ ರೈತನ ಮನೆ ಮೇಲೆ ದಾಳಿ!
ಆನೆ ಮತ್ತು ಮಾನವ ಸಂಘರ್ಷ ದೂರಾಗಿಸಲು ರಾಜ್ಯ ಸರ್ಕಾರ ವಿಶೇಷ ಕಾರ್ಯಪಡೆ ರಚನೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಇದರ ನಡುವಲ್ಲೇ ಸಕಲೇಶಪುರದ ಕೆಸಗುಳಿ ಗ್ರಾಮದಲ್ಲಿ ರೈತನ ಮನೆಗೆ ಬುಧವಾರ ರಾತ್ರಿ ಆನೆಯೊಂದು ದಾಳಿ ನಡೆಸಿರುವುದು ವರದಿಯಾಗಿದೆ.