ರೈತ ಮಹಿಳೆ

ಕೊಪ್ಪಳ: ಕೂಡಿಟ್ಟ 'ಗೃಹಲಕ್ಷ್ಮಿ' ಹಣದಿಂದ ಗ್ರಾಮದ ರಸ್ತೆ ಸರಿಪಡಿಸಿದ ರೈತ ಮಹಿಳೆ!
ಹಲವು ಮಹಿಳೆಯರು ಸರ್ಕಾರ ಪ್ರತಿ ತಿಂಗಳು ನೀಡುವ ರೂ. 2 ಸಾವಿರ ಕೂಡಿಟ್ಟು ಚಿನ್ನ ಖರೀದಿಸಿದರೆ, ಕೆಲವರು ಬೋರ್ ವೆಲ್ ಕೊರೆಸಿದ್ದಾರೆ.

ಚಿಕ್ಕಮಗಳೂರು: ಮೈಕ್ರೋ ಫೈನಾನ್ಸ್ ಕಂಪನಿಯ ಕಿರುಕುಳಕ್ಕೆ ಬೇಸತ್ತು ರೈತ ಮಹಿಳೆ ಆತ್ಮಹತ್ಯೆ
ಸಾಲ ಮರುಪಾವತಿಸುವಂತೆ ಮೈಕ್ರೋ ಫೈನಾನ್ಸ್ ಕಂಪನಿಯೊಂದರ ಸಿಬ್ಬಂದಿ ನೀಡಿದ ಕಿರುಕುಳದಿಂದ ಬೇಸತ್ತು ಚಿಕ್ಕಮಗಳೂರು ಜಿಲ್ಲೆಯ ರೈತ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಬೀದರ್: ಸಾಲ ಬಾಧೆಯಿಂದ ರೈತ ಮಹಿಳೆ ಆತ್ಮಹತ್ಯೆ
ಸಾಲಬಾಧೆ ತಾಳಲಾರದೆ ರೈತ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ನಿರಣಾ ಗ್ರಾಮದಲ್ಲಿ ನಡೆದಿದೆ.

ರೈತ ಮಹಿಳೆಗೆ ಅವಮಾನ: ಸಿಎಂ ಕುಮಾರಸ್ವಾಮಿ ವಿರುದ್ಧ ದೂರು ದಾಖಲು
ರೈತ ಮಹಿಳೆ ಬಗ್ಗೆ ನೀಡಿದ್ದ ವಿವಾದಾತ್ಮ ಹೇಳಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ...

ಮಹಿಳೆಗೆ ಅಪಮಾನವಾಗಿದ್ದರೆ ರಾಜೀನಾಮೆ ನೀಡಲು ಸಿದ್ಧ: ಹೇಳಿಕೆ ಸಮರ್ಥಿಸಿಕೊಂಡ ಸಿಎಂ
ನಾನು ಮಹಿಳೆಗೆ ಅವಮಾನ ಮಾಡಿದ್ದರೆ ಈಗಲೇ ರಾಜೀನಾಮೆ ನೀಡುತ್ತೇನೆ. ಒಂದು ಕ್ಷಣವೂ ಸಿಎಂ ಸ್ಥಾನದಲ್ಲಿ....

4 ವರ್ಷದಿಂದ ಎಲ್ಲಿ ಮಲಗಿದ್ದೆ?: ಹೋರಾಟ ನಿರತ ರೈತ ಮಹಿಳೆಗೆ ಸಿಎಂ ಕುಮಾರಸ್ವಾಮಿ ಪ್ರಶ್ನೆ!
ಕಬ್ಬಿಗೆ ಬೆಂಬಲ ಬೆಲೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತ ಮಹಿಳೆಯೊಬ್ಬರಿಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು 4 ವರ್ಷದಿಂದ ನೀನು ಎಲ್ಲಿ ಮಲಗಿದ್ದೆ? ಎಂದು ಪ್ರಶ್ನಿಸಿರುವುದು...

ಬೆಳೆ ನಾಶ: ಹೊಲದಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ರೈತ ಮಹಿಳೆ
63 ವರ್ಷದ ರೈತ ಮಹಿಳೆಯೊಬ್ಬರು ಬೆಳೆ ನಾಶದಿಂದ ನೊಂದು ತನ್ನ ಹೊಲದಲ್ಲೇ ಬೆಂಕಿಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ...

