ರೈತರು ಹಾಗೂ ಜನರ ಸಂಕಷ್ಟಗಳಿಗೆ ಸ್ಪಂದಿಸುವಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿರುವ ರಾಜ್ಯ ಬಿಜೆಪಿ, ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಮುಂದಾಗಿದೆ.