ರೈತ ಸಂಘಟನೆ

India-US trade deal ವಿರೋಧಿಸಿ ದೆಹಲಿಯಲ್ಲಿ ಆಗಸ್ಟ್ 25ರಂದು ಪ್ರತಿಭಟನೆ: ಸಂಯುಕ್ತ ಕಿಸಾನ್ ಮೋರ್ಚಾ
ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್, ದೇಶದ ರೈತರಿಗೆ ಖಾತರಿಪಡಿಸಿದ ಕನಿಷ್ಠ ಬೆಂಬಲ ಬೆಲೆ (MSP)ಯನ್ನು ಸರ್ಕಾರ ನಿಗದಿಪಡಿಸಿ ನೀಡುವುದು ನಮ್ಮ ಪ್ರಮುಖ ಬೇಡಿಕೆಗಳಲ್ಲಿ ಒಂದಾಗಿದೆ.

ಕುಸ್ತಿಪಟುಗಳನ್ನು ಬೆಂಬಲಿಸಿ ದೇಶಾದ್ಯಂತ ಪ್ರತಿಭಟನೆಗೆ ರೈತ ಸಂಘ ಕರೆ; ದೆಹಲಿ ಗಡಿಯಲ್ಲಿ ಬಿಗಿ ಭದ್ರತೆ
ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಬೆಂಬಲಿಸಿ ಸಂಯುಕ್ತ ಕಿಸಾನ್...

ಗಣಿಗಾರಿಕೆ ವಿರುದ್ಧದ ಸುಮಲತಾ ಹೋರಾಟಕ್ಕೆ ರೈತ ಸಂಘದ ಬೆಂಬಲ
ಕೆಆರ್ ಎಸ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ವಿರುದ್ಧದ ಹೋರಾಟಕ್ಕೆ ಸಂಸದೆ ಸುಮಲತಾ ಅವರಿಗೆ ರೈತ ಸಂಘ ಬೆಂಬಲ ವ್ಯಕ್ತಪಡಿಸಿದೆ.

ಸಂಘಟನೆಗಳ ಮಧ್ಯೆ ಭಿನ್ನಾಭಿಪ್ರಾಯವಿಲ್ಲ, ಎಲ್ಲರೂ ಒಮ್ಮತದಿಂದ ತೀರ್ಮಾನ ಕೈಗೊಳ್ಳುತ್ತೇವೆ: ರೈತ ಮುಖಂಡರು
ನಾವು ರೈತ ಸಂಘಟನೆಯವರೆಲ್ಲರೂ ಅವಿರೋಧವಾಗಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಇಲ್ಲಿ ಎಲ್ಲರದ್ದೂ ಸಹಮತ ಮುಖ್ಯವಾಗುತ್ತದೆಯೇ ಹೊರತು ಬಹುಮತವಲ್ಲ ಎಂದು ರೈತ ಮುಖಂಡ ಶಿವಕುಮಾರ್ ಕಕ್ಕ ಹೇಳಿದ್ದಾರೆ.

ಸಿಗರೇಟ್ ಕಳ್ಳಸಾಗಣೆಯಿಂದ ಸರ್ಕಾರಕ್ಕೆ 13 ಸಾವಿರ ಕೋಟಿ ನಷ್ಟ!
ಸಿಗರೇಟ್ ಕಳ್ಳಸಾಗಣೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದರಿಂದ ಸರ್ಕಾರಕ್ಕೆ 13 ಸಾವಿರ ಕೋಟಿ ರೂಪಾಯಿ ನಷ್ಟ ಉಂಟಾಗಿದೆ ಎಂದು ಅಖಿಲ ಭಾರತೀಯ ರೈತ ಸಂಘಟನೆಯ ಒಕ್ಕೂಟ ಹೇಳಿದೆ.

