ರಾಜ್ಯNABARD ನಿಂದ ಕೃಷಿ ಸಾಲ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಭಾರೀ ಕಡಿತ: ಸಹಕಾರ ಸಚಿವ ಕೆ.ಎನ್ ರಾಜಣ್ಣ
2024-25ರಲ್ಲಿ ಕೇವಲ 2,340 ಕೋಟಿ ರೂಪಾಯಿಗಳನ್ನು ಹಂಚಿಕೆ ಮಾಡಲಾಗಿತ್ತು. ರಾಜ್ಯ ಸರ್ಕಾರವು ಹೆಚ್ಚಿನ ಹಣವನ್ನು ಕೋರಿ ಪತ್ರ ಬರೆದ ನಂತರ, ಹೆಚ್ಚುವರಿಯಾಗಿ 896 ಕೋಟಿ ರೂಪಾಯಿಗಳನ್ನು ನೀಡಲಾಯಿತು ಎಂದು ರಾಜಣ್ಣ ಹೇಳಿದರು.