ರಾಜ್ಯಕೊಪ್ಪಳ: ಹಾಲು ತರಲು ಬಂದವನಿಗೆ ಲಾಠಿ ಏಟು, ರೈತನ ಸ್ಥಿತಿ ಚಿಂತಾಜನಕ
ದೇಶಾದ್ಯಂತ ತೀವ್ರ ವ್ಯಾಪಕವಾಗಿ ಹರಡುತ್ತಿರುವ ಮಹಾಮಾರಿ ಕೊರೋನಾ ನಿಯಂತ್ರಣಕ್ಕಾಗಿ 21 ದಿನಗಳ ಲಾಕ್ ಡೌನ್ ಘೋಷಿಸಲಾಗಿದ್ದು, ಅನಗತ್ಯವಾಗಿ ಯಾರೂ ಮನೆಯಿಂದ ಹೊರಗೆ ಸುತ್ತಾಡಬೇಡಿ ಎಂದು ಕೊಪ್ಪಳ ಪೊಲೀಸರು ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ.