ರಾಜ್ಯರೈತನಿಗೆ ಮೆಟ್ರೋ ಪ್ರವೇಶ ನಿರಾಕರಣೆ: ಕರ್ನಾಟಕ ಸರ್ಕಾರ, ಬಿಎಂಆರ್ಸಿಎಲ್ಗೆ NHRC ನೋಟಿಸ್
ಕೊಳಕು ಬಟ್ಟೆ ಧರಿಸಿದ್ದ ಒಂದೇ ಕಾರಣಕ್ಕೆ ರೈತನಿಗೆ ಮೆಟ್ರೋ ರೈಲು ಪ್ರವೇಶ ನಿರಾಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್ಚೆತ್ತುಕೊಂಡಿರುವ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಕರ್ನಾಟಕ ಸರ್ಕಾರ ಮತ್ತು ಬೆಂಗಳೂರು ಮೆಟ್ರೋ ರೈಲು ನಿಗಮಕ್ಕೆ ನೋಟಿಸ್ ಜಾರಿ ಮಾಡಿದೆ.