ರಾಜ್ಯರೈತನ ಬಾಯಿ ಸಿಹಿ ಮಾಡದ ಮಾವು: ಹಣ್ಣಿಗೆ ಬೇಡಿಕೆ-ಬೆಲೆ ಎರಡೂ ಕುಸಿತ; ಮಧ್ಯಪ್ರಾಚ್ಯ ಸಂಘರ್ಷದಿಂದ ರಫ್ತಿಗೆ ಅಡ್ಡಿ; ಸಂಕಷ್ಟದಲ್ಲಿ ಬೆಳೆಗಾರರು
ಕರ್ನಾಟಕವು 1.39 ಲಕ್ಷ ಹೆಕ್ಟೇರ್ಗಳಲ್ಲಿ ಮಾವಿನ ಹಣ್ಣುಗಳನ್ನು ಬೆಳೆಯುತ್ತದೆ ಮತ್ತು ಸಾಮಾನ್ಯ ವರ್ಷದಲ್ಲಿ ಸರಾಸರಿ 11 ಲಕ್ಷ ಟನ್ ಉತ್ಪಾದಿಸುತ್ತದೆ. ಇದರಲ್ಲಿ ಸುಮಾರು ನಾಲ್ಕು ಲಕ್ಷ ಮಾವಿನ ಹಣ್ಣುಗಳನ್ನು ಗ್ರಾಹಕರಿಗೆ ನೇರವಾಗಿ ಮಾರಾಟ ಮಾಡಲಾಗುತ್ತದೆ.