ರೈತರ ಆಂದೋಲನ

ಮುಂದಿನ ಮಾತುಕತೆ ದಿನಾಂಕ ನಿಗದಿಗೆ ರೈತರೊಂದಿಗೆ ಸಂಪರ್ಕ: ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್
ಕೇಂದ್ರದ ಮೂರು ಕೃಷಿ ಕಾನೂನುಗಳ ವಿರುದ್ಧ ರೈತ ಒಕ್ಕೂಟಗಳು ತಮ್ಮ ಆಂದೋಲನವನ್ನು ತೀವ್ರಗೊಳಿಸಿವೆ. ಇನ್ನು ಇಂದು ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಿ ಕೇಂದ್ರ ಸರ್ಕಾರಕ್ಕೆ ತಮ್ಮ ಶಕ್ತಿ ಪ್ರದರ್ಶಿಸಿದ್ದವು.

ರೈತರ ಆಂದೋಲನಕ್ಕೆ ಕಾಂಗ್ರೆಸ್ಸೇತರ 9 ವಿರೋಧ ಪಕ್ಷಗಳ ಬೆಂಬಲ
ದೇಶಾದ್ಯಂತ ನಡೆಯುತ್ತಿರುವ ರೈತರ ಆಂದೋಲನಕ್ಕೆ ಕಾಂಗ್ರೆಸ್ಸೇತರ 9 ವಿರೋಧ ಪಕ್ಷಗಳು ಬೆಂಬಲ ವ್ಯಕ್ತಪಡಿಸಿದ್ದು, ವಿವಾದಾತ್ಮಕ ಮೂರು ಕೃಷಿ ಕಾನೂನುಗಳನ್ನು ತಕ್ಷಣ ರದ್ದುಪಡಿಸುವಂತೆ ಸರ್ಕಾರವನ್ನು ಒತ್ತಾಯಿಸಿವೆ.

