ರೈತರ ದಿನ

ರೈತ ದಿನಾಚರಣೆಗೆ ಜನ ನಾಯಕರ ಶುಭಾಶಯ: ರೈತರು ಸಂಧಾನಕ್ಕೆ ಮಣಿಯುವ ಭರವಸೆಯಲ್ಲಿ ಸರ್ಕಾರ, ಪ್ರತಿಭಟನೆ 26ನೇ ದಿನಕ್ಕೆ
ರಾಷ್ಟ್ರೀಯ ರೈತ ದಿನದ ಅಂಗವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವರು ರೈತಾಪಿ ವರ್ಗವನ್ನು ಸ್ಮರಿಸಿಕೊಂಡಿದ್ದಾರೆ. ಕೇಂದ್ರ ಸರ್ಕಾರದ ನೂತನ ಕೃಷಿ ಮಸೂದೆ ಬಗ್ಗೆ ಮಾತನಾಡಿದ್ದಾರೆ.

ಇಂದು ರಾಷ್ಟ್ರೀಯ ರೈತ ದಿನ: ಆಚರಣೆ ಏಕೆ, ಏನಿದರ ಮಹತ್ವ?
ದೇಶದಲ್ಲಿ ಪ್ರತಿವರ್ಷ ಡಿಸೆಂಬರ್ 23ನ್ನು ರಾಷ್ಟ್ರೀಯ ರೈತರ ದಿನ ಅಥವಾ ಕಿಸಾನ್ ದಿವಸ ಎಂದು ಆಚರಿಸಲಾಗುತ್ತದೆ. ಭಾರತದ 5ನೇ ಪ್ರಧಾನ ಮಂತ್ರಿ ಚೌಧರಿ ಚರಣ್ ಸಿಂಗ್ ಅವರ ಸ್ಮರಣಾರ್ಥ ಅವರ ಜನ್ಮದಿನವನ್ನು ಕಿಸಾನ್ ದಿವಸ ಎಂದು ಆಚರಿಸಲಾಗುತ್ತದೆ.

ರೈತರ ದಿನಾಚರಣೆ: ನೇಗಿಲಯೋಗಿಯನ್ನು ಶಾಲೆಗೆ ಕರೆಸಿ ಪಾದಪೂಜೆ ಮಾಡಿದ ವಿದ್ಯಾಸಂಸ್ಥೆ!
ರೈತರ ದಿನಾಚರಣೆ ಹಿನ್ನೆಲೆಯಲ್ಲಿ ಕೊಪ್ಪಳದ ವಿದ್ಯಾಸಂಸ್ಥೆಯೊಂದು ರೈತರನ್ನು ಶಾಲೆಗೆ ಕರೆಸಿ ಪಾದಪೂಜೆ ನೆರವೇರಿಸಿದ ವಿಶೇಷ ಪ್ರಸಂಗ ನಡೆದಿದೆ.

