ದೇಶಬೇಡಿಕೆಗಳನ್ನು ಈಡೇರಿಸಿ: ಸರ್ಕಾರದ ಪ್ರಸ್ತಾವನೆ ತಿರಸ್ಕರಿಸಿದ ಬೆನ್ನಲ್ಲೇ ರೈತರ ಆಗ್ರಹ
ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ (ಎಂಎಸ್ ಪಿ) ನೀಡುವುದಕ್ಕೆ ಕಾನೂನು ಬದ್ಧ ಗ್ಯಾರೆಂಟಿ ಹಾಗೂ ರೈತರ ಸಾಲ ಮನ್ನಾ ಸೇರಿದಂತೆ ರೈತರ ಬೇಡಿಕೆಗಳನ್ನು ಸರ್ಕಾರ ಒಪ್ಪಿಕೊಳ್ಳಬೇಕೆಂದು ರೈತ ನಾಯಕ ಸರ್ವನ್ ಸಿಂಗ್ ಪಂಧೇರ್ ಆಗ್ರಹಿಸಿದ್ದಾರೆ.