ರಾಜ್ಯಕೈಗಾರಿಕೆಗಳಿಂದ ಭೂಮಿ ಕಳೆದುಕೊಂಡ ರೈತರ ಮಕ್ಕಳಿಗೆ ಉದ್ಯೋಗ: ಸಚಿವ ಮುರುಗೇಶ್ ನಿರಾಣಿ
ಕೈಗಾರಿಕಾ ಪ್ರದೇಶ ಅಭಿವೃದ್ಧಿಗೆ ಭೂಮಿ ಕಳೆದುಕೊಂಡ ರೈತರ ಮಕ್ಕಳಿಗೆ ಉದ್ಯಮಗಳಲ್ಲಿ ಈಗಾಗಲೇ ಡಾ.ಸರೋಜಿನಿ ಮಹಿಷಿ ವರದಿ ಅನುಸಾರ ಉದ್ಯೋಗಗಳನ್ನು ಒದಗಿಸಲಾಗುತ್ತಿದೆ. ಉದ್ಯೋಗ ದೊರೆಯದ ಅಭ್ಯರ್ಥಿಗಳ ಪಟ್ಟಿ ನೀಡಿದರೆ ವಿವಿಧ...