ದೇಶಮೋದಿ ಸರ್ಕಾರ ಕೃಷಿ ಮಸೂದೆ ಹಿಂಪಡೆದು, ಎಂಎಸ್ಪಿ ಗ್ಯಾರಂಟಿ ನೀಡಬೇಕು: ರಾಹುಲ್ ಗಾಂಧಿ
ಕೃಷಿ ಮಸೂದೆಗಳಿಗೆ ಸಂಬಂಧಿಸಿದಂತೆ ಮತ್ತೊಮ್ಮೆ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸರ್ಕಾರ ಯಾವುದೇ ವಿಳಂಬ ಮಾಡದೆ ಕೃಷಿ ವಲಯದ ಮಸೂದೆಗಳನ್ನು ಹಿಂಪಡೆದು ರೈತರಿಗೆ ಕನಿಷ್ಠ ಬೆಂಬಲ ಬೆಲೆಯ ಗ್ಯಾರಂಟಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ.