ದೇಶ'ದೆಹಲಿ ಚಲೋ': ಹರಿಯಾಣದಲ್ಲಿ ರೈತರ ವಿರುದ್ಧ ಕೊಲೆ ಯತ್ನ, ಗಲಭೆ ಕೇಸ್ ದಾಖಲು
ಮೋದಿ ಸರ್ಕಾರ ಇತ್ತೀಚಿಗೆ ಜಾರಿಗೆ ತಂದ ವಿವಿಧ ಕೃಷಿ ಮಸೂದೆ ವಿರೋಧಿಸಿ ದೆಹಲಿ ಚಲೋ ಆಂದೋಲನ ನಡೆಸುತ್ತಿರುವ ರೈತರ ವಿರುದ್ಧ ಹರಿಯಾಣ ಪೊಲೀಸರು ಕೊಲೆ ಯತ್ನ, ಗಲಭೆ ಸೃಷ್ಟಿಸಿದ ಹಾಗೂ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ...