ರಾಜ್ಯನಿಜವಾದ ಒಕ್ಕಲಿಗ ಎಂದಿಗೂ ರೈತರ ಬಗ್ಗೆ ದರ್ಪದ ಮಾತು ಆಡಲ್ಲ: ಡಿ.ಕೆ ಶಿವಕುಮಾರ್ ವಿರುದ್ಧ ಅಶೋಕ್ ಆಕ್ರೋಶ
ಈ ಹಿಂದೆ ರೈತರ ಸರಣಿ ಆತ್ಮಹತ್ಯೆ ವಿಷಯ ಬಂದಾಗ ಎಲ್ಲಿದೆ ಆತ್ಮಹತ್ಯೆ? ಸ್ವಂತಕ್ಕೆ ಆತ್ಮಹತ್ಯೆ ಮಾಡಿಕೊಂಡವರನ್ನೆಲ್ಲಾ ರೈತರು ಅನ್ನೋಕಾಗತ್ತಾ? ಅದೆಲ್ಲಾ ಸುಳ್ಳು ಎಂದು ರೈತರ ಬಗ್ಗೆ ತುಚ್ಛವಾಗಿ ಮಾತನಾಡಿದ್ದಿರಿ.