ರೈತರ ಸಮಸ್ಯೆಗಳು

ಕಲಬುರಗಿ: ಅನ್ನದಾತರ ಸಮಸ್ಯೆ ಮುಂದಿಟ್ಟು, ಪ್ರಿಯಾಂಕ್ ಖರ್ಗೆ ತವರಿನಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ
ರಾಜ್ಯ

ಕಲಬುರಗಿ: ಅನ್ನದಾತರ ಸಮಸ್ಯೆ ಮುಂದಿಟ್ಟು, ಪ್ರಿಯಾಂಕ್ ಖರ್ಗೆ ತವರಿನಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ

ಸರ್ದಾರ್ ವಲ್ಲಭಬಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೂ ಬೃಹತ್ ಪ್ರತಿಭಟನೆ ನಡೆಸಿ ಅಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ವಕ್ಫ್ ಬೋರ್ಡ್ ನೋಟಿಸ್: ರೈತರ ಅಹವಾಲು ಸ್ವೀಕರಿಸಲು ಬಿಜೆಪಿ ತಂಡ ರಚನೆ
ರಾಜ್ಯ

ವಕ್ಫ್ ಬೋರ್ಡ್ ನೋಟಿಸ್: ರೈತರ ಅಹವಾಲು ಸ್ವೀಕರಿಸಲು ಬಿಜೆಪಿ ತಂಡ ರಚನೆ

ಸಂಸದ ಗೋವಿಂದ ಕಾರಜೋಳ, ಶಾಸಕರಾದ ಹರೀಶ್ ಪೂಂಜಾ, ಮಹೇಶ್ ಟೆಂಗಿನಕಾಯಿ, ಮಾಜಿ ವಿಧಾನಪರಿಷತ್ ಸದಸ್ಯ ಅರುಣ್ ಶಹಾಪುರ, ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಕಲ್ಮರುಡಪ್ಪ ಈ ತಂಡದಲ್ಲಿದ್ದಾರೆ.

ರೈತರ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲು ಸಮಿತಿ ರಚನೆ: ಸುಪ್ರೀಂ ಕೋರ್ಟ್
ದೇಶ

ರೈತರ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲು ಸಮಿತಿ ರಚನೆ: ಸುಪ್ರೀಂ ಕೋರ್ಟ್

ಫೆಬ್ರವರಿ 13 ರಿಂದ ಪ್ರತಿಭಟನಾ ನಿರತ ರೈತರು ಅಂಬಾಲ ಬಳಿಯ ಶಂಭು ಗಡಿಯಲ್ಲಿ ನಿರ್ಮಿಸಿರುವ ಬ್ಯಾರಿಕೇಡ್‌ಗಳನ್ನು ಒಂದು ವಾರದೊಳಗೆ ತೆಗೆದುಹಾಕುವಂತೆ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಹರಿಯಾಣ ಸರ್ಕಾರ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.

'ಜುಮ್ಲಾ'ಗಳು ಸಾಕು, ಜನರಿಗೆ ಉತ್ತರಿಸುವ ಸಮಯ ಬಂದಿದೆ: ರೈತರ ಸಮಸ್ಯೆಗಳಿಗೆ ಸ್ಪಂದಿಸದ ಕೇಂದ್ರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ
ದೇಶ

'ಜುಮ್ಲಾ'ಗಳು ಸಾಕು, ಜನರಿಗೆ ಉತ್ತರಿಸುವ ಸಮಯ ಬಂದಿದೆ: ರೈತರ ಸಮಸ್ಯೆಗಳಿಗೆ ಸ್ಪಂದಿಸದ ಕೇಂದ್ರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ರೈತರ ಆದಾಯ ದ್ವಿಗುಣಗೊಳಿಸುವ ಭರವಸೆಯನ್ನು ಬಿಜೆಪಿ ಸರ್ಕಾರ ಈಡೇರಿಸಿಲ್ಲ ಎಂದು ಆರೋಪಿಸಿರುವ ಕಾಂಗ್ರೆಸ್, "ಜುಮ್ಲಾಗಳು ಸಾಕು" ಈಗ ಜನತೆಗೆ ಉತ್ತರಿಸುವ ಸಮಯ ಬಂದಿದೆ.