ರೈತರ ಸಾಲ

ನಬಾರ್ಡ್ ಪುನರ್ಧನ ಕಡಿತದ ಪರಿಣಾಮ ರೈತರಿಗೆ ಭಾರಿ ತೊಂದರೆ: ಸಚಿವ ಕೆ.ಎನ್ ರಾಜಣ್ಣ
ಈ ವರ್ಷ 9,200 ಕೋಟಿ ರೂ. ಧನ ಸಹಾಯ ಕೇಳಿದ್ದೇವು, ಕಳೆದ ವರ್ಷಕ್ಕಿಂತ ಹೆಚ್ಚು ಹಣ ಸಿಗುವ ನಿರೀಕ್ಷೆಯಲ್ಲಿದ್ದೆವು. ಕರ್ನಾಟಕಕ್ಕೆ 2,340 ಕೋಟಿ ದೊರೆತಿದ್ದು, ಕಳೆದ ವರ್ಷದ 5,600 ಕೋಟಿಗಿಂತ ಶೇ.58 ರಷ್ಟು ಕಡಿಮೆಯಾಗಿದೆ.

ರೈತರ ಸಾಲ ಮನ್ನಾ ಮಾಡುವುದರಿಂದ ದೇಶಕ್ಕೆ ಪ್ರಯೋಜನವಿಲ್ಲ ಎಂದಿರುವ ಸಂಸದ ತೇಜಸ್ವಿಯನ್ನು 'ಅಮಾವಾಸ್ಯೆ ಸೂರ್ಯ' ಎನ್ನದೆ ಬೇರೆ ಏನು ಹೇಳಬೇಕು?
ರೈತರ ಸಾಲ ಮನ್ನಾ ಮಾಡುವುದರಿಂದ ದೇಶಕ್ಕೆ ಪ್ರಯೋಜನವಿಲ್ಲ ಎಂದಿರುವ ಸಂಸದ ತೇಜಸ್ವಿ ಸೂರ್ಯನನ್ನು ಅಮವಾಸ್ಯೆ ಸೂರ್ಯ ಎನ್ನದೇ ಬೇರೆ ಏನು ಹೇಳಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಸಿಂಧಿಯಾ ಹೇಳಿದ್ದು ಸರಿ, 2 ಲಕ್ಷದವರೆಗೆ ರೈತರ ಸಾಲಮನ್ನಾ ಮಾಡುತ್ತೇವೆ: ಕಮಲ್ ನಾಥ್
ಎಐಸಿಸಿ ಪ್ರಧಾನ ಕಾರ್ಯದರ್ಶಿ ಜ್ಯೋತಿರಾದಿತ್ಯ ಸಿಂಧಿಯಾ ಅವರು ಹೇಳಿಕೆಯನ್ನು ಸ್ವಾಗತಿಸಿರುವ ಮಧ್ಯ ಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಅವರು, ಮುಂದಿನ ದಿನಗಳಲ್ಲಿ ನಮ್ಮ ಸರ್ಕಾರ ಎರಡು ಲಕ್ಷ ರೂಪಾಯಿವರೆಗೆ ರೈತರ ಸಾಲಮನ್ನಾ ಮಾಡಲಿದೆ ಎಂದು ಶನಿವಾರ ಹೇಳಿದ್ದಾರೆ.

ರೈತರ ಸಾಲಮನ್ನಾ; ಮಾರ್ಚ್ 2020ರ ಗಡುವು ವಿಧಿಸಿದ ಸಿಎಂ ಕುಮಾರಸ್ವಾಮಿ
ರಾಜ್ಯದ ರೈತರ ಬಹುನಿರೀಕ್ಷಿತ ಸಾಲಮನ್ನಾ ಪ್ರಕ್ರಿಯೆ ಮುಂದಿನ ಹಣಕಾಸು ವರ್ಷಕ್ಕೆ ಪೂರ್ಣಗೊಳ್ಳಲಿದೆ...

ಮಧ್ಯಪ್ರದೇಶ: ಪ್ರಮಾಣ ವಚನ ಸ್ವೀಕರಿಸಿದ ಒಂದು ಗಂಟೆಯಲ್ಲೇ ಮುಖ್ಯಮಂತ್ರಿ ಕಮಲ್ ನಾಥ್ ರೈತರ ಸಾಲ ಮನ್ನಾ ಘೋಷಣೆ
ಮಧ್ಯಪ್ರದೇಶ ಮುಖ್ಯಮಂತ್ರಿಯಾಗಿ ಕಮಲ್ ನಾಥ್ ಪ್ರಮಾಣ ವಚನ ಸ್ವೀಕರಿಸಿದ ಒಂದು ಗಂಟೆ ಅವಧಿಯಲ್ಲೇ ರೈತರ ಸಾಲ ಮನ್ನಾ ಘೋಷಣೆ ಮಾಡಿದ್ದಾರೆ.

ಉತ್ತರ ಪ್ರದೇಶದ 1300 ರೈತರ ಸಾಲ ಮರುಪಾವತಿಸಿದ ಬಾಲಿವುಡ್ ಬಿಗ್ ಬಿ!
ಉತ್ತರ ಪ್ರದೇಶದ 1ಸಾವಿರದ 300 ರೈತರ ಸಾಲವನ್ನು ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಮರು ಪಾವತಿಸಿದ್ದಾರೆ.

ಬೆಳೆ ವಿಮಾ ಯೋಜನೆ ಫಲಾನುಭವಿಗಳ ಸಂಖ್ಯೆಯಲ್ಲಿ ಇಳಿಮುಖ
ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ(ಪಿಎಂಎಫ್ ಬಿವೈ)ಯ ಫಲಾನುಭವಿಗಳ ಸಂಖ್ಯೆ 80 ಲಕ್ಷದಷ್ಟು ...

ಉತ್ತರ ಪ್ರದೇಶದ 850 ರೈತರ ಸಾಲ ತೀರಿಸಲಿದ್ದಾರೆ 'ಬಾಲಿವುಡ್ ಬಿಗ್ ಬಿ' ಅಮಿತಾಬ್ ಬಚ್ಚನ್!
ಉತ್ತರ ಪ್ರದೇಶದ 850 ಕ್ಕೂ ಹೆಚ್ಚಿನ ರೈತರ ಸಾಲವನ್ನು ತಾನು ತೀರಿಸುವುದಾಗಿ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ತಿಳಿಸಿದ್ದಾರೆ.

ಬ್ಯಾಂಕಿನವರು ರೈತರಿಗೆ ನೋಟಿಸ್ ನೀಡಿದರೆ ಮ್ಯಾನೇಜರ್ ಅರೆಸ್ಟ್: ಸಿಎಂ ಕುಮಾರಸ್ವಾಮಿ ಎಚ್ಚರಿಕೆ
ಸಾಲ ನೀಡಿದ ಬ್ಯಾಂಕಿನವರು ಸಾಲ ತೀರಿಸುವಂತೆ ನೋಟೀಸ್ ನೀಡಿದರೆ ಅಂಥಹ ಬ್ಯಾಂಕ್ ಮ್ಯಾನೇಜರ್ ಅನ್ನು ಬಂಧಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು.

