ರೈತರ ಸಾವು

ಕೇಂದ್ರದೊಂದಿಗಿನ ಮಾತುಕತೆ ವಿಫಲ; ಆರು ರೈತರ ಸಾವಿನ ನಡುವೆಯೂ ಮುಂದುವರಿದ ರೈತರ ಪ್ರತಿಭಟನೆ
ದೇಶ

ಕೇಂದ್ರದೊಂದಿಗಿನ ಮಾತುಕತೆ ವಿಫಲ; ಆರು ರೈತರ ಸಾವಿನ ನಡುವೆಯೂ ಮುಂದುವರಿದ ರೈತರ ಪ್ರತಿಭಟನೆ

ಒಂದು ತಿಂಗಳ ಹಿಂದೆ 'ದೆಹಲಿ ಚಲೋ' ಮೆರವಣಿಗೆ ಆರಂಭಿಸಿದ ನಂತರ ಆರು ರೈತರು ಸಾವಿಗೀಡಾಗಿದ್ದಾರೆ. 100ಕ್ಕೂ ಹೆಚ್ಚು ರೈತರು ಗಾಯಗೊಂಡಿದ್ದಾರೆ, ಕೆಲವರು ದೃಷ್ಟಿ ಕಳೆದುಕೊಂಡಿದ್ದಾರೆ. ಆದರೆ, ಕೇಂದ್ರದೊಂದಿಗಿನ ಒಪ್ಪಂದ ಮುರಿದುಬಿದ್ದ ನಂತರವೂ ರೈತರ ಪ್ರತಿಭಟನೆ ಮುಂದುವರಿದಿದೆ ಎಂದು ದಿ ಟ್ರಿಬ್ಯೂನ್ ವರದಿ ಮಾಡಿದೆ.

ರೈತರ ಸಾವಿಗೆ ದೆವ್ವ-ಭೂತಗಳು ಕಾರಣ: ಮಧ್ಯಪ್ರದೇಶ ಸರ್ಕಾರದ ಬೇಜವಾಬ್ದಾರಿ ಹೇಳಿಕೆ
ದೇಶ

ರೈತರ ಸಾವಿಗೆ ದೆವ್ವ-ಭೂತಗಳು ಕಾರಣ: ಮಧ್ಯಪ್ರದೇಶ ಸರ್ಕಾರದ ಬೇಜವಾಬ್ದಾರಿ ಹೇಳಿಕೆ

ರೈತರ ಸರಣಿ ಸಾವಿಗೆ ಕಾರಣ ಸಾಲಬಾಧೆ ಮತ್ತು ಬೆಳೆ ನಾಶ ಕಾರಣ ಅಲ್ಲ ದೆವ್ವ-ಭೂತಗಳು ಕಾರಣ ಎಂದು ಮಧ್ಯ ಪ್ರದೇಶ ಸರ್ಕಾರ ಬೇಜವಾಬ್ದಾರಿ ಹೇಳಿಕೆ ನೀಡಿದೆ.

ದೆಹಲಿ: ರೈತರ ಪ್ರತಿಭಟನೆ ವೇಳೆ 22 ರೈತರ ಸಾವು; ಸಂಯುಕ್ತ್ ಕಿಸಾನ್ ಮೋರ್ಚಾ ಹೇಳಿಕೆ
ದೇಶ

ದೆಹಲಿ: ರೈತರ ಪ್ರತಿಭಟನೆ ವೇಳೆ 22 ರೈತರ ಸಾವು; ಸಂಯುಕ್ತ್ ಕಿಸಾನ್ ಮೋರ್ಚಾ ಹೇಳಿಕೆ

ಮೂರು ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದ 20 ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆ ವೇಳೆ 22 ರೈತರು ಸಾವನ್ನಪ್ಪಿದ್ದಾರೆ ಎಂದು ಸಂಯುಕ್ತ್ ಕಿಸಾನ್ ಮೋರ್ಚಾ ಹೇಳಿದೆ.

ದೆಹಲಿ: ರೈತರ ಪ್ರತಿಭಟನೆ ವೇಳೆ ಮತ್ತೋರ್ವ ರೈತನ ಸಾವು, ಹೃದಯಾಘಾತದಿಂದ 57 ವರ್ಷದ ಲಖ್ವೀರ್ ಸಿಂಗ್ ನಿಧನ
ದೇಶ

ದೆಹಲಿ: ರೈತರ ಪ್ರತಿಭಟನೆ ವೇಳೆ ಮತ್ತೋರ್ವ ರೈತನ ಸಾವು, ಹೃದಯಾಘಾತದಿಂದ 57 ವರ್ಷದ ಲಖ್ವೀರ್ ಸಿಂಗ್ ನಿಧನ

ಕೇಂದ್ರ ಸರ್ಕಾರದ ವಿವಾದಿತ ಕೃಷಿ ಮಸೂದೆಯನ್ನು ವಿರೋಧಿಸಿ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ 8ನೇ ದಿನಕ್ಕೆ ಕಾಲಿಟ್ಟಿರುವಂತೆಯೇ ರೈತರ ಸಾವಿನ ಸರಣಿ ಕೂಡ ಮುಂದುವರೆದಿದೆ.

ಶಾಸಕರೂ ಕೂಡ ಸಾಯುತ್ತಾರೆ: ರೈತರ ಸಾವು ಕುರಿತು ಮಧ್ಯಪ್ರದೇಶ ಸಚಿವ ಹೇಳಿಕೆ
ದೇಶ

ಶಾಸಕರೂ ಕೂಡ ಸಾಯುತ್ತಾರೆ: ರೈತರ ಸಾವು ಕುರಿತು ಮಧ್ಯಪ್ರದೇಶ ಸಚಿವ ಹೇಳಿಕೆ

ಶಾಸಕರೂ ಕೂಡ ಸಾಯುತ್ತಾರೆ, ಶಾಸಕರನೇರು ಅಮರರಲ್ಲ ಎಂದು ರೈತರ ಸಾವು ಕುರಿತು ಮಧ್ಯಪ್ರದೇಶ ಸಚಿವ ಅಸಂಬದ್ಧ ಹೇಳಿಕೆಯನ್ನು ನೀಡಿದ್ದಾರೆ...

ಜಮೀನಿಗೆ ಸಿಂಪಡಿಸಿದ ಕೀಟನಾಶಕ ಗಾಳಿಯಲ್ಲಿ ಹರಡಿ 20 ರೈತರ ಸಾವು!
ದೇಶ

ಜಮೀನಿಗೆ ಸಿಂಪಡಿಸಿದ ಕೀಟನಾಶಕ ಗಾಳಿಯಲ್ಲಿ ಹರಡಿ 20 ರೈತರ ಸಾವು!

ಕೃಷಿ ಜಮೀನಿನ ಬೆಳೆಗಾಗಿ ಸಿಂಪಡಿಸಿದ್ದ ಕೀಟನಾಶಕ ಗಾಳಿಯಲ್ಲಿ ಹರಡಿದ ಪರಿಣಾಮ ಸಮೀಪದಲ್ಲಿದ್ದ ಸುಮಾರು 20 ಮಂದಿ ರೈತರು ಸಾವನ್ನಪ್ಪಿರುವ ದಾರುಣ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.