ದೇಶಲಖೀಂಪುರ ರೈತರ ಹತ್ಯೆ ಪ್ರಕರಣ: ಎರಡನೇ ಮರಣೋತ್ತರ ಪರೀಕ್ಷೆ ನಂತರ ಮೃತ ರೈತನ ಶವಸಂಸ್ಕಾರ
ಮೃತರ ದೇಹದಲ್ಲಿ ಗುಂಡು ಹಾರಿಸಿರುವ ಗುರುತುಗಳಿವೆ. ಈ ಬಗ್ಗೆ ಮರಣೋತ್ತರ ವರದಿಯಲ್ಲಿ ಉಲ್ಲೇಖವಿಲ್ಲ. ಎರಡನೇ ಬಾರಿಗೆ ಮರಣೋತ್ತರ ಪರೀಕ್ಷೆಗೆ ಅನುಮತಿ ನೀಡುವವರೆಗೆ ಶವಸಂಸ್ಕಾರ ಮಾಡುವುದಿಲ್ಲವೆಂದು ಕುಟುಂಬಸ್ಥರು ಹಠ ಹಿಡಿದಿದ್ದರು.