ರೈತರ ಹಿತಾಸಕ್ತಿ

ರೈತರ ಹಿತಾಸಕ್ತಿ ಕಾಪಾಡಲು ಬದ್ಧ; ಕಸ್ತೂರಿರಂಗನ್ ಸಮಿತಿ ವರದಿ ಕುರಿತು ನಾಳೆ ನಿರ್ಣಯ ಅಂಗೀಕಾರ: ಸಿಎಂ ಶಿವಕುಮಾರ್; Video
ಇಂದು ಭಾನುವಾರ ಸಕಲೇಶಪುರದಲ್ಲಿ ಪಶ್ಚಿಮ ಘಟ್ಟಗಳ ಕುರಿತ ಕಸ್ತೂರಿರಂಗನ್ ವರದಿಯ ಶಿಫಾರಸುಗಳ ಕುರಿತು ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಡಿ ಕೆ ಶಿವಕುಮಾರ್, ರೈತ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸಲು ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ರೈತರ ಹಿತ ಕಾಪಾಡಿ ಎತ್ತಿನಹೊಳೆ ನೀರು ಒಯ್ಯುತ್ತೇವೆ: ಬೈರಗೊಂಡಲು ಜಲಾಶಯದಿಂದ ಮುಳುಗಡೆಗೊಳ್ಳುವ ರೈತರಿಗೆ ಡಿಸಿಎಂ ಭರವಸೆ
ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಿಗೆ ಕುಡಿಯುವ ನೀರನ್ನು ಒದಗಿಸಲು ಎತ್ತಿನಹೊಳೆ ಯೋಜನೆ ರೂಪಿಸಲಾಗಿದೆ. ಭೈರಗೊಂಡಲು ಜಲಾಶಯ ಮಾಡಿದರೆ 5 ಟಿಎಂಸಿ ನೀರನ್ನು ಸಂಗ್ರಹ ಮಾಡಬಹುದು.

ಕಾವೇರಿ ಜಲ ವಿವಾದ: ಆದೇಶ ಏನೇ ಇರಲಿ, ರೈತರ ಹಿತಾಸಕ್ತಿ ಕಾಪಾಡಲು ಕರ್ನಾಟಕ ಸರ್ಕಾರ ಬದ್ಧ: ಡಿಕೆ ಶಿವಕುಮಾರ್
ಕಾವೇರಿ ನೀರು ನಿಯಂತ್ರಣ ಸಮಿತಿಯು 15 ದಿನಗಳ ಕಾಲ ತಮಿಳುನಾಡಿಗೆ 3,000 ಕ್ಯೂಸೆಕ್ ನೀರು ಬಿಡುವಂತೆ ಕರ್ನಾಟಕಕ್ಕೆ ಮತ್ತೊಮ್ಮೆ ಶಿಫಾರಸು ಮಾಡಿದ್ದು, ಆದೇಶ ಏನೇ ಇರಬಹುದು, ಆದರೆ ಅದನ್ನು ಲೆಕ್ಕಿಸದೆ ರೈತರ ಹಿತ ಕಾಪಾಡಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬುಧವಾರ ಹೇಳಿದ್ದಾರೆ.
ರೈತರ ಹಿತ ಕಾಪಾಡಿ: ಕೇಂದ್ರ ತಂಡಕ್ಕೆ ಸಿಎಂ ಸಲಹೆ, ರಾಜ್ಯದ ಬರ-ಕೃಷಿ ಪರಿಸ್ಥಿತಿಯ ವಾಸ್ತವಾಂಶ ವಿವರಿಸಿದ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮನ್ನು ಭೇಟಿಯಾದ ಕೇಂದ್ರ ಬರ ಅಧ್ಯಯನ ತಂಡದೊಂದಿಗೆ ಮಾತುಕತೆ ನಡೆಸಿ, ರಾಜ್ಯದ ರೈತರ ರಕ್ಷಣೆಗೆ ಪೂರಕವಾಗಿ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಕಾವೇರಿಗಾಗಿ ಹೋರಾಟ ಮಾಡುತ್ತಿರುವವರು ಮೇಕೆದಾಟು ಯೋಜನೆ ಅನುಮತಿಗೆ ಯಾಕೆ ಒತ್ತಾಯಿಸುತ್ತಿಲ್ಲ: ಡಿ.ಕೆ. ಶಿವಕುಮಾರ್
“ಅನೇಕ ಸಂಘಟನೆಗಳು ಕಾವೇರಿ ನೀರಿಗಾಗಿ ಹೋರಾಟ ಮಾಡುತ್ತಿರುವುದು ಒಳ್ಳೆಯ ಕೆಲಸ. ಅವರಿಗೆ ಅಭಿನಂದನೆಗಳು.

