ನೋವು ಅನುಭವಿಸುವುದಕ್ಕಿಂತ ನಮಗೆ ದಯಾಮರಣ ಕೊಟ್ಟುಬಿಡಿ ಎಂದು ನೊಂದ ರೈತರು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಭಾನುವಾರ ಪತ್ರ...