ರಾಜ್ಯಬಿಜೆಪಿ ಅವಧಿಯ ರೈತ ವಿರೋಧಿ ನೀತಿಗಳನ್ನು ಹಿಂಪಡೆಯಬೇಕು: ಜೂನ್ 15ರಿಂದ ಕರ್ನಾಟಕ ರಾಜ್ಯ ರೈತ ಸಂಘ ಪ್ರತಿಭಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ 'ರೈತ ವಿರೋಧಿ ನೀತಿಗಳು ಮತ್ತು ಕಾರ್ಯಕ್ರಮಗಳನ್ನು' ಹಿಂಪಡೆಯಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ (ಕೆಆರ್ಆರ್ಎಸ್) ಜೂನ್ 15 ರಿಂದ ರಾಜ್ಯಾದ್ಯಂತ ‘ರೈತಾಗ್ರಹ ಧರಣಿ’ ಆರಂಭಿಸಲು ನಿರ್ಧರಿಸಿದೆ