ರಾಜ್ಯನಮ್ಮನ್ನು ಅವಿವೇಕಿ ಎನ್ನಲು ಬಿ.ಸಿ. ಪಾಟೀಲ್ ಯಾರು?; ರಾಜಧಾನಿಯಲ್ಲಿ ಭುಗಿಲೆದ್ದ ರೈತರ ಆಕ್ರೋಶ
ಭೂಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ, ವಿದ್ಯುತ್ ಕಾಯ್ದೆ ತಿದ್ದುಪಡಿಗೆ ಸುಗ್ರೀವಾಜ್ಞೆ ವಿರೋಧಿಸಿ ರೈತರು ರಾಜಧಾನಿಯಲ್ಲಿ ಬೀದಿಗಿಳಿದಿದ್ದು, ಸಾವಿರಾರು ಸಂಖ್ಯೆಯಲ್ಲಿ ರೈತರು ನಗರಕ್ಕೆ ಆಗಮಿಸಿ, ಸರ್ಕಾರದ ಆಕ್ರೋಶ ವ್ಯಕ್ತಪಡಿಸಿದ್ದಾರೆ.