ದೇಶಪ್ರವಾದಿ ಕುರಿತ ಹೇಳಿಕೆ ವಿವಾದ: ಪಶ್ಚಿಮ ಬಂಗಾಳದಲ್ಲಿ ಉದ್ರಿಕ್ತ ಗುಂಪು ರೈಲಿನ ಮೇಲೆ ದಾಳಿ
ಪ್ರವಾದಿ ಮೊಹಮ್ಮದ್ ಪೈಗಂಬರರ ಕುರಿತು ಬಿಜೆಪಿಯಿಂದ ಅಮಾನತುಗೊಂಡಿರುವ ನೂಪುರ್ ಶರ್ಮಾ ಅವರ ವಿವಾದಾತ್ಮಕ ಹೇಳಿಕೆ ವಿರೋಧಿಸಿ ಉದ್ರಿಕ್ತ ಗುಂಪೊಂದು ಭಾನುವಾರ ಪಶ್ಚಿಮ ಬಂಗಾಳದಲ್ಲಿ ರೈಲೊಂದರ ಮೇಲೆ ದಾಳಿ ನಡೆಸಿದೆ.