ದೇಶಚಲಿಸುತ್ತಿದ್ದ ರೈಲಿನಲ್ಲೇ ಕೊಲೆ: ಬಾಗಿಲು ಮುಚ್ಚುವ ವಿಚಾರಕ್ಕೆ ಗಲಾಟೆ; ಯುವಕನಿಗೆ ಚಾಕುವಿನಿಂದ ಇರಿದು ಹತ್ಯೆ! Video
ಭಾರೀ ಮಳೆಯ ಕಾರಣದಿಂದ ಬೋಗಿಯ ಬಾಗಿಲು ಮುಚ್ಚುವ ವಿಚಾರಕ್ಕೆ ಇಬ್ಬರ ನಡುವೆ ವಾಗ್ವಾದ ಆರಂಭವಾಗಿದ್ದು, ಗಲಾಟೆಯಲ್ಲಿ 21 ವರ್ಷದ ಯುವಕನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.