ದೇಶವಲಸೆ ಕಾರ್ಮಿಕರಿಂದ ರೈಲು ಪ್ರಯಾಣ ವೆಚ್ಚ ವಸೂಲಿ: ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ವಾಗ್ದಾಳಿ
ಕೋವಿಡ್-19 ಲಾಕ್ ಡೌನ್ ಅವಧಿಯಲ್ಲಿ ರೈಲು ಪ್ರಯಾಣ ವೆಚ್ಚವನ್ನು ವಲಸೆ ಕಾರ್ಮಿಕರಿಂದ ವಸೂಲಿ ಮಾಡುತ್ತಿರುವುದಕ್ಕೆ ಕೇಂದ್ರಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.