ರಾಜ್ಯಹತ್ತು ಜೋಡಿ ದೂರ ಸಂಚಾರದ ವಿಶೇಷ ರೈಲುಗಳಿಗೆ ಪ್ರಸ್ತಾವನೆ ಸಲ್ಲಿಸಿದ ನೈರುತ್ಯ ರೈಲ್ವೆ
ದೇಶದ ವಿವಿಧ ಭಾಗಗಳಿಗೆ ಉತ್ತಮ ರೈಲು ಸಂಪರ್ಕ ಕಲ್ಪಿಸಲು ನೈರುತ್ಯ ರೈಲ್ವೆ ವಲಯ 10 ಜೋಡಿ ದೂರ ಸಂಪರ್ಕ ವಿಶೇಷ ರೈಲುಗಳನ್ನು ರಾಜ್ಯದ ವಿವಿಧ ಜಿಲ್ಲೆಗಳಿಂದ ಸಂಚರಿಸುವಂತೆ ಮಾಡಲು ರೈಲ್ವೆ ಮಂಡಳಿಗೆ ಪ್ರಸ್ತಾವನೆ ಸಲ್ಲಿಸಿದೆ.ಕೆಲ ವಾರಗಳ ಹಿಂದೆ ಸಲ್ಲಿಸಿರುವ ಪ್ರಸ್ತಾವನೆಗೆ ಹಸಿರು ನಿಶಾನೆ ಸಿಗಬೇಕಿದೆ.