ರೈಲು ಸಂಚಾರ ರದ್ದು

ತೆಲಂಗಾಣ: ಪೆದ್ದಪಲ್ಲಿಯಲ್ಲಿ ಗೂಡ್ಸ್ ರೈಲು ಹಳಿ ತಪ್ಪಿ ಅವಘಡ; 20 ಪ್ರಯಾಣಿಕ ರೈಲುಗಳ ಸಂಚಾರ ರದ್ದು
ಮಂಗಳವಾರ ತಡರಾತ್ರಿ ರಾಘವಪುರಂ ಮತ್ತು ರಾಮಗುಂಡಂ ನಡುವೆ ಕಬ್ಬಿಣದ ಅದಿರು ಸಾಗಿಸುತ್ತಿದ್ದ ಗೂಡ್ಸ್ ರೈಲಿನ 11 ವ್ಯಾಗನ್ಗಳು ಹಳಿತಪ್ಪಿವೆ.

ಮಿಚಾಂಗ್ ಚಂಡಮಾರುತ ಎಫೆಕ್ಟ್: ಕರ್ನಾಟಕ-ತಮಿಳುನಾಡು ನಡುವಿನ ರೈಲು ಸಂಚಾರದಲ್ಲಿ ಅಡಚಣೆ
ಮಿಚಾಂಗ್ ಚಂಡಮಾರುತವು ತಮಿಳುನಾಡು-ಕರ್ನಾಟಕದ ನಡುವೆ ಚಲಿಸುವ 40ಕ್ಕೂ ಹೆಚ್ಚು ರೈಲುಗಳ ಸಂಚಾರದ ಮೇಲೆ ಪರಿಣಾಮ ಬೀರಿದೆ.

