ರೈಲು ಸೇವೆ

ಬೆಂಗಳೂರು-ಮೈಸೂರು ನಡುವೆ 1 ಗಂಟೆ ಪ್ರಯಾಣ; ರೈಲ್ವೆ ಯೋಜನೆಗಳ ಅನುಷ್ಠಾನಕ್ಕೆ ಕಾಂಗ್ರೆಸ್ ಸರ್ಕಾರ ಸಹಕರಿಸುತ್ತಿಲ್ಲ: ವಿ.ಸೋಮಣ್ಣ
ಸಾಮಾನ್ಯ ಜನರಿಗೆ ತೊಂದರೆ ಆಗದ ರೀತಿಯಲ್ಲಿ ರೈಲ್ವೆ ನಿಲ್ದಾಣ ಪರಿಶೀಲನೆ ಮಾಡಲಾಗುತ್ತಿದೆ. ಮಂಡ್ಯ ನಗರಕ್ಕೆ ಬಸ್ ಗಳ ವ್ಯವಸ್ಥೆ, ಮೆಮೊಟ್ರೈನ್ ಕೊಡಲು ಬೇಡಿಕೆ ಇದೆ. ಮಂಡ್ಯ ರೈಲ್ವೆ ನಿಲ್ದಾಣ ಅಭಿವೃದ್ಧಿ ಗೆ ನರೇಂದ್ರ ಮೋದಿ ಅವರು 25 ಕೋಟಿ ಕೊಟ್ಟಿದ್ದಾರೆ.

ವ್ಯಾಪಕ ಪ್ರತಿಭಟನೆ, ಕಲ್ಲು ತೂರಾಟ, 'ರೈಲ್ ರೋಕೋ' ನಂತರ ಬದ್ಲಾಪುರ್ ರೈಲು ನಿಲ್ದಾಣ ಸಹಜ ಸ್ಥಿತಿಗೆ; ಸಂಚಾರ ಪುನಾರಂಭ
ಯಾವುದೇ ಅಹಿತಕರ ಘಟನೆ ಪುನರಾವರ್ತನೆ ಸಾಧ್ಯತೆಯಿರುವುದರಿಂದ ನಿನ್ನೆ ದುರ್ಘಟನೆ ನಡೆದ ಬದ್ಲಾಪುರ್ ರೈಲು ನಿಲ್ದಾಣದಲ್ಲಿ ಇಂದು ತೀವ್ರ ಪೊಲೀಸ್ ಭದ್ರತೆಯನ್ನು ಕಲ್ಪಿಸಲಾಗಿದೆ.

ಸ್ವಯಂಚಾಲಿತ ಸಿಗ್ನಲಿಂಗ್ ಅಳವಡಿಕೆಗೆ ಅನುಮೋದನೆ; ಬೆಂಗಳೂರು-ಮೈಸೂರು ನಡುವೆ ಇನ್ನಷ್ಟು ರೈಲುಗಳ ಓಡಾಟ!
ನೈಋತ್ಯ ರೈಲ್ವೆ ವಲಯದಲ್ಲಿ ಹೆಚ್ಚಿನ ರೈಲು ಸೇವೆಗಳನ್ನು ನೀಡುವ ನಿಟ್ಟಿನಲ್ಲಿ ರೈಲ್ವೆ ಮಂಡಳಿಯು ಯಶವಂತಪುರ ಮತ್ತು ಅರಸೀಕೆರೆ ನಿಲ್ದಾಣಗಳ ನಡುವೆ ರೂ. 218.75 ಕೋಟಿ ವೆಚ್ಚದಲ್ಲಿ ಸ್ವಯಂಚಾಲಿತ ಸಿಗ್ನಲಿಂಗ್ ಗೆ ಮಂಜೂರು ಮಾಡಿದೆ.

ಉದ್ವಿಗ್ನ ಪರಿಸ್ಥಿತಿ: ಮಣಿಪುರಕ್ಕೆ ರೈಲು ಸೇವೆ ಸ್ಥಗಿತ- ಎನ್ ಎಫ್ ಆರ್
ಈಶಾನ್ಯ ರಾಜ್ಯ ಮಣಿಪುರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ಉದ್ವಿಗ್ನ ಪರಿಸ್ಥಿತಿವೇರ್ಪಟ್ಟಿರುವುದಕ್ಕೆ ತಕ್ಷಣದಿಂದಲೇ ಜಾರಿಗೆ ಬರುವಂತೆ ರೈಲುಗಳನ್ನು ರದ್ದುಗೊಳಿಸಲಾಗಿದೆ ಎಂದು ಈಶಾನ್ಯ ವಿಭಾಗದ ರೈಲ್ವೇ ವಕ್ತಾರರು ಶುಕ್ರವಾರ ತಿಳಿಸಿದ್ದಾರೆ.

ಕಲಬುರಗಿ-ಬೀದರ್ ಮಧ್ಯೆ ಮತ್ತೊಂದು ರೈಲು ಓಡಿಸಲು ಕೇಂದ್ರ ಸರ್ಕಾರ ಒಪ್ಪಿಗೆ
ಕೇಂದ್ರ ರೈಲ್ವೆ ಸಚಿವಾಲಯ ಕಲಬುರಗಿ-ಬೀದರ್ ಜನರಿಗೆ ಸಿಹಿಸುದ್ದಿಯೊಂದನ್ನು ನೀಡಿದೆ. ಉಭಯ ಜಿಲ್ಲೆಗಳ ನಡುವೆ ಮತ್ತೊಂದು ರೈಲು ಓಡಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದ್ದು, ಈ ಮೂಲಕ ಈ ಭಾಗದ ಜನರ ಬಹುಕಾಲದ ಬೇಡಿಕೆಗೆ ಹಸಿರು ನಿಶಾನೆ ತೋರಿಸಿದೆ.

ಮಂಗಳೂರು: ಕುಲಶೇಖರ- ಪಡೀಲ್ ರೈಲ್ವೆ ಸುರಂಗದ ಬಳಿ ಭೂಕುಸಿತ, ರೈಲು ಸಂಚಾರದಲ್ಲಿ ವ್ಯತ್ಯಯ
ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ದಕ್ಷಿಣ ರೈಲ್ವೆಗೆ ಸೇರಿದ ಕುಲಶೇಖರ- ಪಡೀಲ್ ರೈಲ್ವೆ ಸುರಂಗ ಮಾರ್ಗದ ಬಳಿ ಭಾರಿ ಭೂಕುಸಿತ ಸಂಭವಿಸಿದೆ.

ಮುಂಬೈಗೆ ಮುಂಗಾರು ಆಗಮನ; ಧಾರಾಕಾರ ಮಳೆ: ಹಲವು ಮಾರ್ಗಗಳು ಜಲಾವೃತ, ರೈಲು ಸಂಚಾರದಲ್ಲಿ ವ್ಯತ್ಯಯ!
ಮಹಾರಾಷ್ಟ್ರ ರಾಜಧಾನಿ ವಾಣಿಜ್ಯನಗರಿ ಮುಂಬೈ ಮತ್ತು ನೆರೆಹೊರೆ ಪ್ರದೇಶಗಳಿಗೆ ಬುಧವಾರ ಮುಂಗಾರು ಮಳೆ ಆರಂಭವಾಗಿದೆ. ಇದರ ಪರಿಣಾಮ ಇಂದು ನಸುಕಿನ ಜಾವದಿಂದಲೇ ಧಾರಾಕಾರ ಮಳೆಯಾಗುತ್ತಿದೆ. ರಸ್ತೆಗಳು ಜಲಾವೃತವಾಗಿದ್ದು, ವಾಹನ-ಜನಸಂಚಾರಕ್ಕೆ ತೀವ್ರ ಅಡಚಣೆಯುಂಟಾಗಿದೆ.

ಮೇ.12 ರಿಂದ ರೈಲು ಸೇವೆಗಳು ಪುನಾರಂಭ
ಭಾರತೀಯ ರೈಲ್ವೆ ಪ್ರಯಾಣಿಕ ರೈಲು ಸೇವೆಗಳನ್ನು ಮೆ.12 ರಿಂದ ಕ್ರಮೇಣ ಪ್ರಾರಂಭ ಮಾಡಲಿದೆ.

30,000 ಕಾರ್ಮಿಕರನ್ನು ವಾಪಸ್ ಕರೆತರಲು 10 ರೈಲುಗಳ ಸಂಚಾರಕ್ಕೆ ಬಂಗಾಳ ಗ್ರೀನ್ ಸಿಗ್ನಲ್!
ದೇಶದ ವಿವಿಧ ಭಾಗಗಳಲ್ಲಿ ಸಿಲುಕಿಕೊಂಡಿರುವ 30,000 ಕಾರ್ಮಿಕರನ್ನು ರಾಜ್ಯಕ್ಕೆ ವಾಪಸ್ ಕರೆತರಲು 10 ರೈಲುಗಳ ಸಂಚಾರಕ್ಕೆ ಪಶ್ಚಿಮ ಬಂಗಾಳ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.

