ರಾಜ್ಯರೈಲುಗಳತ್ತ ಕಲ್ಲುತೂರಾಟ ಮಾಡುವುದನ್ನು ಇನ್ನು ಮುಂದೆ ಸಾರ್ವಜನಿಕರು ಇಲಾಖೆಗೆ ವರದಿ ಮಾಡಬಹುದು: ಹೇಗೆ ಅಂದರೆ...
ಬೆಂಗಳೂರು ರೈಲ್ವೆ ವಿಭಾಗದಲ್ಲಿ ರೈಲುಗಳ ಮೇಲೆ ಕಲ್ಲು ತೂರಾಟ ಮಾಡುವ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿದ್ದು, ಹೆಬ್ಬಾಳ-ಬಾನಸವಾಡಿ, ಲೊಟ್ಟೆಗೊಲ್ಲಹಳ್ಳಿ-ಹೆಬ್ಬಾಳ ಹಾಗೂ ಚನ್ನಸಂದ್ರ-ತುಮಕೂರು ಠಾಣೆಗಳನ್ನು ಟಾರ್ಗೆಟ್ ಮಾಡಿ ಕಲ್ಲುತೂರಾಟ ನಡೆಸಲಾಗುತ್ತಿದೆ.