ದೇಶ'ಅಗ್ನಿಪಥ್' ಯೋಜನೆ ವಿರೋಧಿಸಿ ಭಾರತ್ ಬಂದ್: ಹಲವು ರಾಜ್ಯಗಳಲ್ಲಿ ಬಿಗಿ ಭದ್ರತೆ, 181 ರೈಲುಗಳ ಸಂಚಾರ ಸ್ಥಗಿತ
ಕೇಂದ್ರ ಸರ್ಕಾರದ ನೂತನ ಅಗ್ನಿಪಥ್ ಸೇನಾ ನೇಮಕಾತಿ ಯೋಜನೆ ವಿರೋಧಿಸಿ ಹಲವು ಸಂಘಟನೆಗಳು ಇಂದು ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.