ರೈಲುಗಳು

ದೆಹಲಿಯಲ್ಲಿ ದಟ್ಟ ಮಂಜು: 81 ರೈಲುಗಳು ವಿಳಂಬ; 19 ವಿಮಾನಗಳ ಮಾರ್ಗ ಬದಲಾವಣೆ
ದೇಶ

ದೆಹಲಿಯಲ್ಲಿ ದಟ್ಟ ಮಂಜು: 81 ರೈಲುಗಳು ವಿಳಂಬ; 19 ವಿಮಾನಗಳ ಮಾರ್ಗ ಬದಲಾವಣೆ

ನಿನ್ನೆ ಶುಕ್ರವಾರ ರಾತ್ರಿ 11:30 ರಿಂದ ಪಾಲಮ್‌ನಲ್ಲಿ ಮತ್ತು ಇಂದು ಮಧ್ಯರಾತ್ರಿ 12:30 ರಿಂದ ಸಫ್ದರ್‌ಜಂಗ್‌ನಲ್ಲಿ ಶೂನ್ಯ ಗೋಚರತೆ ಇತ್ತು ಎಂದು ಹವಾಮಾನ ಕಚೇರಿ ತಿಳಿಸಿದೆ.

ರೈಲು ನಿರ್ವಹಣೆ ಮಾಡಲಾಗದವರು, ದೇಶವನ್ನು ಹೇಗೆ ಮುನ್ನಡೆಸುತ್ತಾರೆ: ಬಿಜೆಪಿ ವಿರುದ್ಧ ಕೇಜ್ರಿವಾಲ್ ವಾಗ್ದಾಳಿ
ದೇಶ

ರೈಲು ನಿರ್ವಹಣೆ ಮಾಡಲಾಗದವರು, ದೇಶವನ್ನು ಹೇಗೆ ಮುನ್ನಡೆಸುತ್ತಾರೆ: ಬಿಜೆಪಿ ವಿರುದ್ಧ ಕೇಜ್ರಿವಾಲ್ ವಾಗ್ದಾಳಿ

ಭಾರತೀಯ ರೈಲ್ವೆ ಅಧೀನದಲ್ಲಿರುವ ರೈಲುಗಳ ಎಸಿ ಮತ್ತು ಸ್ಲೀಪರ್ ಕೋಚ್‌ಗಳು ಸಾಮಾನ್ಯಕ್ಕಿಂತ ಕೆಟ್ಟದಾಗಿದೆ ಎಂದು ಆರೋಪಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ರೈಲ್ವೆ ವ್ಯವಸ್ಥೆಯನ್ನು ನಡೆಸಲು ಸಾಧ್ಯವಾಗದಿದ್ದರೆ, ಕೇಸರಿ ಪಕ್ಷವು ದೇಶವನ್ನು ಹೇಗೆ ಮುನ್ನಡೆಸುತ್ತದೆ ಎಂದು ಪ್ರಶ್ನಿಸಿದ್ದಾರೆ.

ಯಲಹಂಕ-ಚಿಕ್ಕಬಳ್ಳಾಪುರ ಮಾರ್ಗದಲ್ಲಿ ಇನ್ಮುಂದೆ ರೈಲುಗಳು ಗಂಟೆಗೆ 100 ಕಿ.ಮೀ ವೇಗದಲ್ಲಿ ಚಲಿಸಲಿವೆ!
ರಾಜ್ಯ

ಯಲಹಂಕ-ಚಿಕ್ಕಬಳ್ಳಾಪುರ ಮಾರ್ಗದಲ್ಲಿ ಇನ್ಮುಂದೆ ರೈಲುಗಳು ಗಂಟೆಗೆ 100 ಕಿ.ಮೀ ವೇಗದಲ್ಲಿ ಚಲಿಸಲಿವೆ!

13 ವರ್ಷಗಳ ಬಳಿಕ ಯಲಹಂಕ-ಚಿಕ್ಕಬಳ್ಳಾಪುರ ಮಾರ್ಗದಲ್ಲಿ ಇನ್ಮುಂದೆ ರೈಲುಗಳು ಪ್ರತಿ ಗಂಟೆಗೆ 100 ಕಿಮೀ ವೇಗದಲ್ಲಿ ಸಂಚರಿಸಲಿವೆ.

ಕೊರೋನಾವೈರಸ್ ಹಿನ್ನೆಲೆ: 90 ರೈಲುಗಳ ಓಡಾಟ ರದ್ದು,ಒಟ್ಟಾರೇ ರದ್ದಾದ ರೈಲುಗಳ ಸಂಖ್ಯೆ  245ಕ್ಕೆ ಏರಿಕೆ 
ದೇಶ

ಕೊರೋನಾವೈರಸ್ ಹಿನ್ನೆಲೆ: 90 ರೈಲುಗಳ ಓಡಾಟ ರದ್ದು,ಒಟ್ಟಾರೇ ರದ್ದಾದ ರೈಲುಗಳ ಸಂಖ್ಯೆ  245ಕ್ಕೆ ಏರಿಕೆ 

ಮಾರಕ ಕೊರೋನಾ ಸೋಂಕು ನಿಯಂತ್ರಣದ ನಿಟ್ಟಿನಲ್ಲಿ ರೈಲ್ವೆ ಇಲಾಖೆ 90 ರೈಲುಗಳನ್ನು ರದ್ದುಪಡಿಸಿದೆ. ಈ ರೈಲುಗಳು ಇಂದಿನಿಂದ ಮಾರ್ಚ್ 31ರ ನಡುವೆ ಕಾರ್ಯನಿರ್ವಹಿಸಲ್ಲ. ಇದರೊಂದಿಗೆ  ಒಟ್ಟಾರೆ ರದ್ದುಗೊಂಡ ರೈಲುಗಳ ಸಂಖ್ಯೆ 245 ಆಗಿದೆ.

ದೆಹಲಿಯಲ್ಲಿ ಕುಸಿದ ವಾಯುಗುಣಮಟ್ಟ: ದೆಹಲಿಗೆ ತೆರಳಬೇಕಿದ್ದ 26 ರೈಲುಗಳು ವಿಳಂಬ 
ದೇಶ

ದೆಹಲಿಯಲ್ಲಿ ಕುಸಿದ ವಾಯುಗುಣಮಟ್ಟ: ದೆಹಲಿಗೆ ತೆರಳಬೇಕಿದ್ದ 26 ರೈಲುಗಳು ವಿಳಂಬ 

ದೆಹಲಿಯಲ್ಲಿ ದಟ್ಟ ಮಂಜು ಆವರಿಸಿದ್ದು, ವಾಯುಗುಣಮಟ್ಟ ಕುಸಿದಿರುವ ಕಾರಣ 26 ರೈಲುಗಳು ವಿಳಂಬವಾಗಿವೆ. 

ಬೆಂಗಳೂರು- ಮೈಸೂರು ಮಾರ್ಗದ ರೈಲುಗಳಲ್ಲಿ ಮಹಿಳಾ ಪ್ರಯಾಣಿಕರಿಗೆ ಹೆಚ್ಚಿನ ಸುರಕ್ಷತೆ
ರಾಜ್ಯ

ಬೆಂಗಳೂರು- ಮೈಸೂರು ಮಾರ್ಗದ ರೈಲುಗಳಲ್ಲಿ ಮಹಿಳಾ ಪ್ರಯಾಣಿಕರಿಗೆ ಹೆಚ್ಚಿನ ಸುರಕ್ಷತೆ

ಬೆಂಗಳೂರು ಹಾಗೂ ಮೈಸೂರು ನಡುವೆ ಸಂಚರಿಸುವ ಆರು ರೈಲುಗಳಲ್ಲಿ ಮಹಿಳಾ ಪ್ರಯಾಣಿಕರಿಗೆ ಹೆಚ್ಚಿನ ಸುರಕ್ಷತೆ ಒದಗಿಸುವ ನಿಟ್ಟಿನಲ್ಲಿ ರೈಲ್ವೆ ಸುರಕ್ಷತಾ ಪಡೆ ' ಶಕ್ತಿ' ತಂಡವನ್ನು ರಚಿಸಿದೆ.

ರೈಲು ಮತ್ತು ರೈಲು ನಿಲ್ದಾಣಗಳ ಕೇಟರಿಂಗ್ ಸೇವೆ ಮೇಲೆ ಶೇ.5ರಷ್ಟು ಜಿಎಸ್ ಟಿ
ದೇಶ

ರೈಲು ಮತ್ತು ರೈಲು ನಿಲ್ದಾಣಗಳ ಕೇಟರಿಂಗ್ ಸೇವೆ ಮೇಲೆ ಶೇ.5ರಷ್ಟು ಜಿಎಸ್ ಟಿ

ಭಾರತೀಯ ರೈಲ್ವೆ ಅಥವಾ ಐಆರ್ ಸಿಟಿಸಿ ರೈಲು ಮತ್ತು ರೈಲ್ವೆ ನಿಲ್ದಾಣಗಳಲ್ಲಿ ವಿತರಿಸುವ ಆಹಾರ ಮತ್ತು...

ಮುಂದಿನ ತಿಂಗಳಿಂದ 500 ಕಿಮೀ. ದೂರ ಸಂಚರಿಸುವ ರೈಲುಗಳ ಪ್ರಯಾಣದ ಅವಧಿ ಕಡಿತ!
ದೇಶ

ಮುಂದಿನ ತಿಂಗಳಿಂದ 500 ಕಿಮೀ. ದೂರ ಸಂಚರಿಸುವ ರೈಲುಗಳ ಪ್ರಯಾಣದ ಅವಧಿ ಕಡಿತ!

ಮುಂದಿನ ತಿಂಗಳಿಂದ 500 ಕಿ.ಮೀ.ಗಿಂತ ಹೆಚ್ಚು ದೂರ ಸಂಚರಿಸುವ ರೈಲುಗಳ ಪ್ರಯಾಣದ ಅವಧಿಯನ್ನು ಸ್ವಲ್ಪ ಕಡಿಮೆ ಮಾಡಲು....