ದೇಶರೈತರ ಪ್ರತಿಭಟನೆ: ಮಾರ್ಚ್ 10 ಕ್ಕೆ 'ರೈಲ್ ರೋಕೋ'ಗೆ ಕರೆ, ಮಾರ್ಚ್ 6 ರಂದು ದೆಹಲಿ ಚಲೋ
ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಮತ್ತೊಂದು ಹಂತಕ್ಕೆ ಸಾಗಿದ್ದು, ರೈತಪರ ಸಂಘಟನೆಗಳು ಮಾರ್ಚ್ 10 ಕ್ಕೆ 'ರೈಲ್ ರೋಕೋ' ಚಳುವಳಿಗೆ ಕರೆ ನೀಡಿವೆ.