ರಾಜ್ಯರೈಲ್ವೆ ಪರೀಕ್ಷೆಯಲ್ಲೂ ಜನಿವಾರ-ಮಂಗಳಸೂತ್ರ ತೆಗೆಯುವಂತೆ ಸೂಚನೆ: ಸಚಿವ ಸೋಮಣ್ಣ ಮಧ್ಯಪ್ರವೇಶ, ತಣ್ಣಗಾಯ್ತು ವಿವಾದ
ಪರೀಕ್ಷೆಗೆ ಹಾಜರಾಗುವವರು ಧಾರ್ಮಿಕ ಸಂಕೇತಗಳು ಮತ್ತು ಮಂಗಳಸೂತ್ರವನ್ನು ತೆಗೆದು ಬರಬೇಕು ಎಂದು ಪ್ರವೇಶ ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. ಇದಕ್ಕೆ ಹಿಂದೂ ಪರ ಸಂಘಟನೆಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.