ರೈಲ್ವೆ ಅಭಿವೃದ್ಧಿ

Union Budget 2025: ಕರ್ನಾಟಕದ ರೈಲ್ವೆ ಯೋಜನೆಗಳಿಗೆ 7,564 ಕೋಟಿ ರೂ ಅನುದಾನ ಮೀಸಲು
ರೇಲ್ವೆ ಇಲಾಖೆಗೆ ಕಳೆದ ಸಾಲಿನಲ್ಲಿ ರೂ 2.65 ಲಕ್ಷ ಕೋಟಿ ಅನುದಾನ ನೀಡಲಾಗಿತ್ತು. ಈ ಬಜೆಟ್ನಲ್ಲಿಯೂ ಸಹ ರೂ. 2.65 ಲಕ್ಷ ಕೋಟಿ ನೀಡಲಾಗಿದೆ.

ಕರಾವಳಿ ಕರ್ನಾಟಕದ ರೈಲ್ವೆ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತಗೊಳಿಸಲಾಗುವುದು: ಕೇಂದ್ರ ಸಚಿವ ವಿ.ಸೋಮಣ್ಣ
ರೈಲ್ವೆ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನೆಗಾಗಿ ಇಂದು ಮಂಗಳೂರಿಗೆ ಆಗಮಿಸಿದ್ದ ವಿ ಸೋಮಣ್ಣ ಅವರು, ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣಕ್ಕೆ ಭೇಟಿ ಪರಿಶೀಲನೆ ನಡೆಸಿದರು.

