ದೇಶಸಿಎಎ ವಿರೋಧಿ ಪ್ರತಿಭಟನೆ ವೇಳೆ ರೈಲ್ವೆ ಆಸ್ತಿ ಹಾನಿ: 21 ಮಂದಿ ಬಂಧನ, ಅವರಿಂದಲೇ ನಷ್ಟ ವಸೂಲಿ
ಕೇಂದ್ರ ಸರ್ಕಾರದ ವಿವಾದಾತ್ಮ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಹಿಂಸಾತ್ಮಕ ಪ್ರತಿಭಟನೆಗೆ ಸಂಬಂಧಿಸಿದಂತೆ ಇದುವರೆಗೆ 21 ಮಂದಿಯನ್ನು ಬಂಧಿಸಲಾಗಿದ್ದು, ಅವರಿಂದ ರೈಲ್ವೆ ಆಸ್ತಿ ಹಾನಿಯಾಗಿದ್ದು,...